ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಭಾರೀ ಮಳೆ ಮುಂದುವರಿಯಲಿದ್ದು, ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಕ್ಟೋಬರ್ 16 ಮತ್ತು 17ರಂದು 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಹೇಳಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ...
ದಕ್ಷಿಣಕನ್ನಡ: ಹವಾಮಾನ ಇಲಾಖೆ ಆರೆಂಜ್ ಅಲಾರ್ಟ್ ಘೋಷಿಸಿದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಮಂಗಳೂರು ಸೇರಿದಂತೆ ವಿವಿಧ ಭಾಗಗಳಲ್ಲಿ ಜನಜೀವನ ಅಸ್ತವ್ಯಸ್ಥವಾಗಿದೆ. ಜಿಲ್ಲೆಯಲ್ಲಿ ನಿನ್ನೆಯವರೆಗೆ 24 ಗಂಟೆಗಳ ಅವಧಿಯಲ್ಲಿ 66.3 ಮಿ.ಮೀ. ಮಳೆಯಾಗಿದ್ದು, ಇಂ...
ಬೆಂಗಳೂರು: ರಾಜ್ಯದ ವಿವಿಧೆಡೆಗಳಲ್ಲಿ ಇಂದು ಭಾರೀ ಮಳೆಯಾಗಿದ್ದು, ಸಂಜೆಯ ವೇಳೆಗೆ ಆರಂಭವಾದ ಗುಡುಗು ಸಹಿತ ಭಾರೀ ಮಳೆಗೆ ಪ್ರಾಣ ಹಾನಿ ಕೂಡ ಆಗಿದ್ದು, ಸಾಕಷ್ಟು ಹಾನಿ ಸಂಭವಿಸಿದೆ. ಯಾದಗಿರಿ, ವಿಜಯನಗರ, ದಾವಣಗೆರೆಯಲ್ಲಿ ಪ್ರಾಣ ಹಾನಿಯಾಗಿದ್ದು, ಒಟ್ಟು 7 ಮಂದಿ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಇಂದು ಮೋಡ ಕವಿದ ವಾತಾವರಣ ಇತ್ತು. ಸ...
ನವದೆಹಲಿ: ಮುಂದಿನ 24 ಗಂಟೆಗಳಲ್ಲಿ ದೇಶದ ನಾನಾ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರ್ನಾಟಕದಲ್ಲಿಯೂ ಮಳೆಯಾಗುವ ಸಾಧ್ಯತೆಗಳಿವೆ. ಪಾಕಿಸ್ತಾನದ ಪ್ರದೇಶದಲ್ಲಿ ಚಂಡಮಾರುತ ಏಳುವ ಸಾಧ್ಯತೆ ಇದ್ದು, ರಾಜಸ್ಥಾನದ ಮೇಲೆ ಪರಿಣಾಮ ಬೀರಲಿದೆ. ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರ...
ಮಡಿಕೇರಿ: ರಾಜ್ಯದ ವಿವಿಧೆಡೆಗಳಲ್ಲಿ ಮಳೆ ಬಂದು ರೈತರಿಗೆ ಸಮಸ್ಯೆ ಉಂಟಾಗಿದ್ದರೆ, ಇತ್ತ ಮಡಿಕೇರಿಯಲ್ಲಿ ಶುಕ್ರವಾರ ಆಲಿಕಲ್ಲು ಮಳೆಯಾಗಿದ್ದು, ಜೊತೆಗೆ ಜೋರಾದ ಮಳೆಗೆ ಬೆಳೆಗಳು ನೆಲ ಕಚ್ಚಿವೆ. ಶನಿವಾರ ಸಂತೆ ಹೋಬಳಿ ವ್ಯಾಪ್ತಿಯ ಮುಳ್ಳೂರು, ನಿಡ್ತ, ಅಂಕನಹಳ್ಳಿ, ಗುಡುಗಳಲೆಯಲ್ಲಿ ರಾಶಿ ರಾಶಿ ಆಲಿಕಲ್ಲು ಸುರಿದಿದಿದ್ದು, ರೈತರ ಬೆಳೆಗಳು...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಶುಕ್ರವಾರ ಮುಂಜಾನೆ ಸುಮಾರು 3:30ರ ವೇಳೆಗೆ ಉತ್ತಮ ಮಳೆಯಾಗಿದ್ದು, ಬೆಳಗ್ಗೆ 8 ಗಂಟೆಯವರೆಗೂ ಹನಿ ಮಳೆ ಸುರಿದಿದೆ. ತಾಲೂಕಿನ ಉಜಿರೆ, ಚಾರ್ಮಾಡಿ, ಮುಂಡಾಜೆ, ಬೆಳ್ತಂಗಡಿ, ಧರ್ಮಸ್ಥಳ, ಕಲ್ಮಂಜ, ನಿಡ್ಲೆ, ಕಳೆಂಜ, ಬೆಳಾಲು, ಕಣಿಯೂರು ಸೇರಿದಂತೆ ವಿವಿಧ ಕಡೆಗಳಲ್ಲಿ ಮಳೆಯಾಗ...