ಬೆಳಗಾವಿ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದ ರಮೇಶ್ ಜಾರಕಿಹೊಳಿ ಯುಟರ್ನ್ ಹೊಡೆದಿದ್ದು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರ ಮುಗಿದ ಅಧ್ಯಾಯ ಎಂದು ಹೇಳಿದ್ದಾರೆ. ಗೋಕಾಕ್ ನ ಅಂಕಲಗಿ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ನಿರ್ಧರಿಸಿದ್ದು ನಿಜ. ಆದರೆ ಕ...
ಬೆಂಗಳೂರು: ಸಿಡಿ ಪ್ರಕರಣದಿಂದಾಗಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಜಕೀಯ ಜೀವನದಲ್ಲಿ ಬಿರುಗಾಳಿಯೇ ಎದ್ದಿದೆ. ಸಿಡಿ ಪ್ರಕರಣದ ಬಳಿಕ ಹೊಡೆತಗಳ ಮೇಲೆ ಹೊಡೆತಗಳನ್ನು ತಿನ್ನುತ್ತಿರುವ ರಮೇಶ್ ಜಾರಕಿಹೊಳಿ ಇದೀಗ ಈ ಪ್ರಕರಣದ ಹಿಂದೆ ಯಾರಿದ್ದಾರೆ ಎನ್ನುವ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿದ್ದಾರೆ. ದೆಹಲಿಗೆ ಇತ್ತೀಚೆಗಷ್ಟೆ ಮುಂಬೈಗೆ ಭೇಟಿ ನ...
ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನುವ ವಿಚಾರ ಇದೀಗ ಚರ್ಚೆಯಾಗುತ್ತಿದೆ. ಈ ನಡುವೆ ಇಂದು ರಮೇಶ್ ಜಾರಕಿಹೊಳಿ ಇಂದು ಸುತ್ತೂರು ಶಾಖಾ ಮಠಕ್ಕೆ ತೆರಳಿದ್ದಾರೆ. ಮಠಕ್ಕೆ ಭೇಟಿಯ ಸಂದರ್ಭದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಲು ನಿರಾಕರಿಸಿದ ರಮೇಶ್ ಜಾರಕಿಹೊಳಿ, ವಾಪಸ್ ಬಂದು ಎ...
ಗೋಕಾಕ್: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಬೇಕು ಎಂದು ಶೂನ್ಯ ಸಂಪಾದನಾ ಮಠದ ಪೀಠಾಧಿಪತಿ ಮುರುಘಾರಾಜೇಂದ್ರ ಸ್ವಾಮೀಜಿ ಆಗ್ರಹಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಗುರುವಾರ ಮಾತನಾಡಿದ ಅವರು, ಕರ್ನಾಟಕದಲ್ಲಿ ಈ ಬಾರಿ ಯಡಿಯೂರಪ್ಪ ನೇತೃತ್ವದ ಸರ್ಕಾರ ರಚನೆಯಾಗಲು ರಮೇಶ್ ಜಾರಕಿಹೊಳಿ ಅವರ ಪಾತ್ರ ಬಹಳ ದೊಡ್ಡದು ಎ...
ಬೆಂಗಳೂರು: ಕೊರೊನಾ ಎರಡನೇ ಅಲೆಯ ನಡುವೆ ಮರೆಯಾಗಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿಡಿ ಪ್ರಕರಣ ಇದೀಗ ಮತ್ತೆ ಸದ್ದು ಮಾಡಿದ್ದು, ಎಸ್ ಐಟಿ ತನಿಖೆಗೆ ಹಾಜರಾಗಿದ್ದ ರಮೇಶ್ ಜಾರಕಿಹೊಳಿ ಮಹತ್ವದ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ. ನನಗೆ ಯುವತಿಯ ಪರಿಚಯ ಮೊದಲೇ ಇತ್ತು, ಆದರೆ ನನ್ನನ್ನು ಹನಿಟ್ರ್ಯಾಪ್ ಮಾಡಲಾ...
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ (ಎಸ್ ಐಟಿ) ತನಿಖೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ ಎಂದು ತಿಳಿದುಬಂದಿದೆ. ರಾಜ್ಯದಲ್ಲಿ ಮಹಾಮಾರಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತನಿಖೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ...
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದ್ದು, ಎಸ್ ಐಟಿ ಅಧಿಕಾರಿಗಳ ಮುಂದೆ ಯುವತಿಯು ಯೂಟರ್ನ್ ಹೊಡೆದಿದ್ದಾಳೆ. ನನ್ನನ್ನು ಹನಿ ಟ್ರ್ಯಾಪ್ ಗೆ ಸಿಲುಕಿಸಿ ಈ ರೀತಿ ಕೃತ್ಯ ಎಸಗಲಾಗಿದೆ. ಕಿಂಗ್ ಪಿನ್ ಗಳಾದ ಮಾಜಿ ಪತ್ರಕರ್ತ ನರೇಶ್ ಹಾಗೂ ಶ್ರವಣ್ ಹನಿಟ್ರ್ಯಾಪ್ ಗೆ ನನ್ನನ್ನು ಬಳಸಿಕೊಂಡಿದ...
ಬೆಂಗಳೂರು: ಸಿಡಿ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ ರಮೇಶ್ ಜಾರಕಿಹೊಳಿ ಅವರಿಗೆ ಕೊರೊನಾ ಪಾಸಿಟಿವ್ ಆಗಿದ್ದು, ಐಸಿಯುನಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಡುವೆ ರಾಜ್ಯದಲ್ಲಿ ಹಲವಾರು ಬೆಳವಣಿಗೆಗಳು ಕಂಡು ಬಂದಿದ್ದು, ಇವೆಲ್ಲವೂ ನಾಟಕೀಯವಾಗಿ ಕಂಡು ಬಂದಿದೆ. ಸೋಮವಾರ ಗೋಕಾಕ ತಾಲೂಕು ಮುಖ್ಯ ವೈದ್ಯಾಧಿಕಾರಿ ರವೀಂದ್ರ ...
ಬೆಂಗಳೂರು: ಮಾಧ್ಯಮಗಳಲ್ಲಿ ಸಿಡಿ ಲೇಡಿ ಇಂದು ಪತ್ತೆಯಾಗುತ್ತಾರಾ? ನಾಳೆ ಪತ್ತೆಯಾಗುತ್ತಾರಾ ಎಂದು ಪ್ರಶ್ನಿಸುತ್ತಿದ್ದರು. ಈ ನಡುವೆ ಸಂತ್ರಸ್ತ ಯುವತಿ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಇದೀಗ ಸಂತ್ರಸ್ತ ಯುವತಿ ಪತ್ತೆಯಾದಾಗ ಆರೋಪಿ ರಮೇಶ್ ಜಾರಕಿಹೊಳಿ ನಾಪತ್ತೆಯಾಗಿದ್ದಾರೆ. ಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ನೀಡಿರುವ...
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಸಂತ್ರಸ್ತ ಯುವತಿ ನಾಲ್ಕನೇ ವಿಡಿಯೋ ಬಿಡುಗಡೆ ಮಾಡಿದ್ದು, ರಮೇಶ್ ಜಾರಕಿಹೊಳಿ ಹೆಸರು ಬರೆದಿಟ್ಟು ಸಾಯಬೇಕು ಎಂದು ಅನ್ನಿಸುತ್ತಿದೆ ಎಂದು ಯುವತಿ ಹೇಳಿದ್ದಾಳೆ. ನಾಲ್ಕನೇ ವಿಡಿಯೋದಲ್ಲಿ ಯುವತಿ, ತನಗೆ ಹಾಗೂ ತನ್ನ ಕುಟುಂಬಸ್ಥರಿಗೆ ಭದ್ರತೆ ಇಲ್ಲ ಎಂದು ಹೇಳಿದ್ದಾಳೆ. ರಮೇಶ್ ಜಾರಕಿಹೊಳ...