ಕಾರವಾರ: ಡಿ.ವಿ.ಸದಾನಂದ ಗೌಡ ಹಾಗೂ ಶಾಸಕ ಎಂ.ಪಿ.ರೇಣುಕಾಚಾರ್ಯ ಯಾವುದೋ ಸೆಕ್ಸ್ ಸ್ಕ್ಯಾಂಡಲ್ ನಲ್ಲಿ ಸಿಲುಕಿದ್ದಾರೆ. ಹಾಗಾಗಿ ಕೋರ್ಟ್ ನ ಮೊರೆ ಹೋಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸದಾನಂದಗೌಡ ಹಾಗೂ ರೇಣುಕಾಚಾರ್ಯ ಯಾವುದೋ ಸೆಕ್ಸ್ ಸ್ಕ್ಯಾಂಡಲ್ , ಭ್ರಷ್ಟಾಚಾರ ...
ಬೆಂಗಳೂರು: ಹೊನ್ನಾಳಿ ವಿಧಾನಸಭಾ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರಿಗೆ ಸಿಡಿ ಭಯ ಆರಂಭವಾಗಿದ್ದು, ತನ್ನ ವಿರುದ್ಧ ಯಾವುದೇ ಮಾನ ಹಾನಿಕರ ಸುದ್ದಿಗಳು, ಚಿತ್ರಗಳು ಅಥವಾ ವಿಡಿಯೋ ತುಣುಕುಗಳನ್ನು ಮಾಧ್ಯಮಗಳಲ್ಲಿ ಪ್ರಸಾರ ಮಾಡದಂತೆ ಕೋರ್ಟ್ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ. ನಗರದ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಾಧ್ಯಮಗಳಿಗೆ ತ...
ದಾವಣಗೆರೆ: ಪದೇ ಪದೇ ವಿವಾದಗಳಿಗೆ ಕಾರಣವಾಗುತ್ತಿರುವ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಇದೀಗ ಕೊವಿಡ್ ಸಂದರ್ಭದಲ್ಲಿ ವಿಪರೀತ ಪ್ರಚಾರ ಪಡೆಯಲು ಹೋಗಿ ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೊವಿಡ್ ರೋಗಿಗಳ ಜೊತೆಗೆ ಡಾನ್ಸ್ ಮಾಡುವುದು, ಪದೇ ಪದೇ ಆಂಬುಲೆನ್ಸ್ ಚಲಾಯಿಸುವುದು, ಅನಗತ್ಯವಾಗಿ ಕೊವಿಡ್ ಸೆಂಟರ್ ನಲ್ಲಿ ವಾಸ್ತವ್ಯ ಹೂಡುವುದು ಇ...
ಬೆಂಗಳೂರು: ಕೆಲವರು ಸೂಟು ಹೊಲಿಸಿ ಸಿಎಂ ಕನಸು ಕಾಣುತ್ತಿದ್ದಾರೆ. ಸೂಟು ಬೂಟು ಅವರ ಕ್ಷೇತ್ರದ ಜಾತ್ರೆಯಲ್ಲಿ ಹಾಕಿಕೊಳ್ಳಲಿ ಎಂದು ಯಡಿಯೂರಪ್ಪನವರನ್ನು ಸಿಎಂ ಸ್ಥಾನದಿಂದ ಇಳಿಸಿ, ಸಿಎಂ ಕುರ್ಚಿ ಏರಲು ಯತ್ನಿಸುತ್ತಿರುವ ಬಿಜೆಪಿ ಶಾಸಕರಿಗೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ತಿರುಗೇಟು ನೀಡಿದ್ದಾರೆ. ಇನ್ನೂ ಅತೃಪ್ತರ ಆಟದ ...
ದಾವಣಗೆರೆ: ಕೊರೊನಾ ಸಂದರ್ಭದಲ್ಲಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ಮಾಡುತ್ತಿರುವ ಕೆಲಸವನ್ನು ಸಚಿವರೇ ಮಾಡುತ್ತಿಲ್ಲ. ತನ್ನ ಕ್ಷೇತ್ರದ ಜನತೆಗೆ ಕೊರೊನಾ ಸಂದರ್ಭದಲ್ಲಿ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುತ್ತಿರುವ ರೇಣುಕಾಚಾರ್ಯ ತಮ್ಮ ಸಮಯವನ್ನೆಲ್ಲ ಕೊರೊನಾ ನಿರ್ವಹಣೆಗಾಗಿಯೇ ಮುಡಿಪಾಗಿಟ್ಟಿದ್ದಾರೆ. ಇದೀಗ ಕೊವಿಡ್ ನಿಂದ ಮೃತಪಟ್ಟ ...
ಬೆಂಗಳೂರು: ರಮೇಶ್ ಜಾರಕಿಹೊಳಿ ವಿಡಿಯೋ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಮುಖಂಡ ರೇಣುಕಾಚಾರ್ಯ, ವಿಡಿಯೋದಲ್ಲಿ ಸಂಭಾಷಣೆ ಗಮನಿಸಿದರೆ, ಅದು ರೇಪ್ ಅಥವಾ ಕಿರುಕುಳ ಅಲ್ಲ ಅದು ಇಬ್ಬರ ಖಾಸಗಿ ಬದುಕು ಎಂದು ತಿಳಿಯುತ್ತದೆ ಎಂದು ಹೇಳಿದ್ದಾರೆ. ರಾಜಕಾರಣಿಗಳ ವೀಕ್ ನೆಸ್ ಗಳನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ. ಇಂತಹ ಪ್ರಕರಣಗಳಿಗೆ ಕ...
ದಾವಣಗೆರೆ: ಹೊನ್ನಾಳಿ ಬಿಜೆಪಿ ಶಾಸಕ ರೇಣುಕಾಚಾರ್ಯ ಮೇಲೆ ಕೋತಿಯೊಂದು ದಾಳಿ ಮಾಡಲು ಯತ್ನಿಸಿದ ಘಟನೆ ಹೊನ್ನಾಳಿ ಪಟ್ಟಣದಲ್ಲಿ ನಡೆದಿದ್ದು, ಸ್ವಲ್ಪದರಲ್ಲೇ ಅವರು ಪಾರಾಗಿದ್ದಾರೆ. ತಮ್ಮ ಬೆಂಬಲಿಗರ ಜೊತೆಗೆ ಹೊನ್ನಾಳಿ ಪಟ್ಟಣದ ತಾಲೂಕು ಕಚೇರಿ ಸಮೀಪ ನಿಂತುಕೊಂಡು ಮಾತನಾಡುತ್ತಿದ್ದ ವೇಳೆ ಕೋತಿಯೊಂದು ರೇಣುಕಾಚಾರ್ಯ ಅವರನ್ನು ನೋಡಿ ಆಕ್ರೋಶ...
ಕಲಬುರಗಿ: ಕಳೆದ ಪ್ರವಾಹ ಸಂದರ್ಭದಲ್ಲಿ ರೇಣುಕಾಚಾರ್ಯ ಜನರನ್ನು ರಕ್ಷಿಸುತ್ತಿದ್ದೇನೆ ಎಂದು ಪಾದದವರೆಗಿರುವ ನೀರಿನಲ್ಲಿ ತೆಪ್ಪಕ್ಕೆ ಹುಟ್ಟು ಹಾಕಿ ಜನರಿಗೆ ಮನರಂಜನೆಯ ವಸ್ತುವಾಗಿದ್ದರು. ಇದೀಗ ಜೇವರ್ಗಿ ತಾಲೂಕಿನ ನೆಲೋಗಿ ಠಾಣೆಯ ಪಿಎಸ್ ಐಮಲ್ಲಣ್ಣ ಯಲಗೋಡ, ರೇಣುಕಾಚಾರ್ಯ ಅವರಂತಹದ್ದೇ ಟ್ರಿಕ್ಸ್ ಬಳಸಿ, ಸುದ್ದಿಯಾಗಿದ್ದಾರೆ. ಸೊಂಟದವರ...