ಬೆಂಗಳೂರು: ನಟ ಸಂಚಾರಿ ವಿಜಯ್ ಅವರ ಮೆದುಳು ಮಾತ್ರ ನಿಷ್ಕ್ರಿಯವಾಗಿದೆ. ಅವರು ಉಸಿರಾಡುತ್ತಿದ್ದಾರೆ. ಅಧಿಕೃತವಾಗಿ ಸಾವು ನಾವು ಪ್ರಕಟಿಸಿಲ್ಲ, ಅವರಿಗೆ ನಾವು ಇನ್ನೂ ಚಿಕಿತ್ಸೆ ನೀಡುತ್ತಿದ್ದೇವೆ ಎಂದು ಡಾ.ಅರುಣ್ ನಾಯ್ಕ್ ಹೇಳಿದ್ದಾರೆ. 'ಒಮ್ಮೆ ಮೆದುಳು ನಿಷ್ಕ್ರಿಯಗೊಂಡ ಬಳಿಕ 6-8 ಗಂಟೆಗಳ ಕಾಲ ಸುಧಾರಣೆಗಾಗಿ ನಿರೀಕ್ಷಿಸಲಾಗುತ್ತದೆ. ...
ಬೆಂಗಳೂರು: ಮೆದುಳಿಗೆ ಪೆಟ್ಟು ಬಿದ್ದಿರುವ ಹಿನ್ನೆಲೆಯಲ್ಲಿ ಸಂಚಾರಿ ವಿಜಯ್ ಬದುಕುವ ಸಾಧ್ಯತೆ ಕಡಿಮೆ ಇದ್ದು, ಅವರ ಮೆದುಳು ಹಂತ ಹಂತವಾಗಿ ನಿಷ್ಕ್ರಿಯವಾಗುತ್ತಿದೆ. ಹೀಗಾಗಿ ಅವರ ಅಂಗಾಂಗ ದಾನ ಮಾಡಲು ನಿರ್ಧರಿಸಿರುವುದಾಗಿ ನಟ ಸಂಚಾರಿ ವಿಜಯ್ ಸಹೋದರ ಸಿದ್ಧೇಶ್ ತಿಳಿಸಿದ್ದಾರೆ. ಶನಿವಾರ ರಾತ್ರಿ ಗೆಳೆಯ ನವೀನ್ ಜೊತೆಗೆ ಬೈಕ್ ನಲ್ಲಿ ಮನೆಗ...
ಬೆಂಗಳೂರು: ಬೈಕ್ ಸ್ಕಿಡ್ ಆಗಿ ತಲೆ ಹಾಗೂ ತೊಡೆಗೆ ತೀವ್ರವಾಗಿ ಗಾಯಗೊಂಡಿದ್ದ ನಟ ಸಂಚಾರಿ ವಿಜಯ್ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಅವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿದೆ ಎಂದು ತಿಳಿದು ಬಂದಿದೆ. ಸಂಚಾರಿ ವಿಜಯ್ ಅವರಿಗೆ ಬ್ರೈನ್ ಸ್ಟ್ರೋಕ್ ಆಗಿದೆ ಎಂದು ಹೇಳಲಾಗುತ್ತಿದೆ. ಅಪೊಲೋ ಆಸ್ಪತ್ರೆಯ ವೈದ...
ಬೆಂಗಳೂರು: ನಟ ಸಂಚಾರಿ ವಿಜಯ್ ಅವರ ಜೀವಕ್ಕೆ ಯಾವುದೇ ಅಪಾಯವಿಲ್ಲ. ಅವರ ಪಲ್ಸ್ ರೇಟ್, ಬಿಪಿ ಎಲ್ಲ ನಾರ್ಮಲ್ ಆಗಿದೆ ಎಂದು ನಟ ನೀನಾಸಂ ಸತೀಶ್ ಹೇಳಿದ್ದು, ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಅವರು ಈ ಹೇಳಿಕೆ ನೀಡಿದ್ದಾರೆ. ಸಂಚಾರಿ ಅವರ ಜೀವಕ್ಕೆ ಅಪಾಯ ಇದೆ ಎಂದೆಲ್ಲ ಹೇಳುತ್ತಿದ್ದಾರೆ. ಆದರೆ ಅದೆಲ್ಲ ಸುಳ್ಳು, ಅವರು ಆರಾಮಾಗಿದ್ದಾರೆ. ನಾ...
ಬೆಂಗಳೂರು: ರಾಷ್ಟ್ರಪ್ರಶಸ್ತಿ ವಿಜೇತ ನಟ, ಸಂಚಾರಿ ವಿಜಯ್ ಅವರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವುದು ತಡವಾಗಿ ಬೆಳಕಿಗೆ ಬಂದಿದೆ. ಜೊತೆಗೆ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು ಮುಂದಿನ 48 ಗಂಟೆಗಳ ವರೆಗೆ ಏನೂ ಹೇಳಲು ಸಾಧ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಲಾಕ್ ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಜನರಿಗೆ ನಟ ವಿ...
ಬೆಂಗಳೂರು: ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರಿಗೆ ಅಪಘಾತವಾಗಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ನಟ ವಿಜಯ್ ನಿನ್ನೆ ರಾತ್ರಿ ತನ್ನ ಸ್ನೇಹಿತನೊಂದಿಗೆ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿದೆ ಎಂದು ತಿಳಿದು ಬಂದಿದೆ. ಸದ್ಯ ಸಂಚಾರಿ ವಿಜಯ್ ಬನ್ನೇರುಘಟ್ಟ ರಸ್ತೆಯಲ್ಲಿರ...