ಗೋಕಾಕ್: 12ನೇ ಶತಮಾನದಲ್ಲಿ ಬಸವಣ್ಣನಿಗೆ ಆದ ಅನ್ಯಾಯ ಬಿ.ಎಸ್. ಯಡಿಯೂರಪ್ಪನವರಿಗೆ ಆಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಹೇಳಿದ್ದು, ಯಡಿಯೂರಪ್ಪನವರನ್ನು ಕಣ್ಣೀರು ಹಾಕಿಸಿ ಅಧಿಕಾರದಿಂದ ಇಳಿಸಲಾಗಿದೆ ಎಂದು ಅವರು ಹೇಳಿದರು. ಸಿಎಂ ಯಡಿಯೂರಪ್ಪನವರ ರಾಜೀನಾಮೆ ವಿಚಾರವಾಗಿ ಬೆಳಗಾವಿಯ ಗೋಕಾಕ್ ನಲ್ಲಿ ಮಾಧ್ಯಮಗಳಿ...
ಬೆಳಗಾವಿ: ಜನ ಪರ ಆಡಳಿತ ನೀಡಲು ಪ್ರಧಾನಿ ಮೋದಿಯೇ ವಿಫಲವಾಗಿರುವಾಗ ಹೊಸ ಸಚಿವರು ಏನು ಮಾಡಿಯರು? ಸೇನಾಧಿಪತಿಯಲ್ಲಿಯೇ ಇಚ್ಛಾಶಕ್ತಿ ಇಲ್ಲದಿರುವಾಗ ಸೈನಿಕರೇನು ಮಾಡಲು ಸಾಧ್ಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ವ್ಯಂಗ್ಯವಾಡಿದ್ದಾರೆ. ಕೇಂದ್ರ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಗುರುವಾರ ಮಾಧ್ಯಮಗಳ ಜೊತೆಗೆ ಮಾತ...
ಬೆಳಗಾವಿ: ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಗುರಿ. ಈ ನಿಟ್ಟಿನಲ್ಲಿ, ಮುಂಬರುವ ವಿಧಾನಸಭಾ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಮಂಗಳವಾರ ಈ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಚುನಾವಣೆ ಯಾವಾಗ ಬರುತ್ತದೆಯೋ ಗೊತ್ತಿಲ್ಲ. ...
ಬೆಳಗಾವಿ: ರಾಜ್ಯದ ಜನತೆ ನಮಗೆ ಸೋತು ಗೆದ್ದವರು ಎಂಬ ಸರ್ಟಿಫಿಕೇಟ್ ನೀಡಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಬೆಳಗಾವಿ ಚುನಾವಣಾ ಫಲಿತಾಂಶಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ. ನಗರದ ಕಾಂಗ್ರೆಸ್ ಭವನದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಸೋತಿದ್ದರೂ ತೀವ್ರ ಪೈಪೋಟಿ ಕೊಟ್ಟಿದ್ದೇವೆ...
ಬೆಳಗಾವಿ: ಕರ್ನಾಟಕಕ್ಕೆ ಬರುವ ಮೊದಲು ಬಸವಣ್ಣನ ಇತಿಹಾಸ ತಿಳಿದುಕೊಂಡು ಬನ್ನಿ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಗೆ ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಹಿಂದೂ ವಿರೋಧಿ ಎಂಬ ಅರುಣ್ ಸಿಂಗ್ ಹೇಳಿಕೆಗೆ ತಿರುಗೇಟು ನೀಡಿದ ಅವರು, ಮೌಢ್ಯ ವಿರ...
ಬೆಳಗಾವಿ: ನಿಮಗೆ ಕೈ ಮುಗಿದು ಕೇಳುತ್ತೇನೆ. ಸಿಡಿ ವಿಚಾರವಾಗಿ ನನ್ನ ಬಳಿ ಏನನ್ನೂ ಕೇಳಬೇಡಿ. ನನಗೆ ಪ್ರತೀ ದಿನ ಹೇಳಿದ್ದನ್ನೇ ಹೇಳಿ ಹೇಳಿ ಸಾಕಾಗಿದೆ ಎಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಬೇಸರ ವ್ಯಕ್ತಪಡಿಸಿದ್ದಾರೆ. ಸಿಡಿ ವಿಚಾರವಾಗಿ ಪ್ರತೀ ದಿನ ಮಾಧ್ಯಮಗಳ ಪ್ರಶ್ನೆಗಳಿಂದ ರೋಸಿ ಹೋಗ...
ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರೇ ಕಣಕ್ಕಿಳಿದಿದ್ದು, ಇಂದು ಕಾಂಗ್ರೆಸ್ ನಾಯಕ ಜೊತೆಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ. ನಗರದ ಆರ್ ಟಿಒ ನಗರದಲ್ಲಿರುವ ಕಾಂಗ್ರೆಸ್ ಭವನದಿಂದ ಮೂರು ವಾಹನಗಳಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಸತೀಶ...