ಮಂಗಳೂರು: ಎನ್ ಐಎ ಅಧಿಕಾರಿಗಳು ಇಂದು ಮುಂಜಾನೆ ಬೆಂಗಳೂರು ಮತ್ತು ಮಂಗಳೂರು ಕಚೇರಿ ಸೇರಿದಂತೆ ಪಿಎಫ್ ಐ ನಾಯಕರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಎನ್ ಐಎ ಅಧಿಕಾರಿಗಳು ಬಜ್ಪೆ, ಜೋಕಟ್ಟೆ, ಬೆಂಗಳೂರಿನಲ್ಲಿರುವ ಕಚೇರಿ ಸೇರಿದಂತೆ ಪಿಎಫ್ ಐ ನಾಯಕರ ಮನೆ ಮೇಲೆ ದಾಳಿ ನಡೆಸಿ,ಕೆಲವರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಸುದ್...
ಮಂಗಳೂರು: ದ.ಕ.ಜಿಲ್ಲೆಯಲ್ಲಿ ನಡೆದ ಮೂರೂ ಕೊಲೆಯನ್ನು ಎಸ್ ಡಿಪಿಐ ಪಕ್ಷ ಖಂಡಿಸುತ್ತದೆ. ಸದ್ಯ ಮೂರು ಕೊಲೆ ಆರೋಪಿಗಳ ಬಂಧನ ಆಗಿದೆ, ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ನಾವು ಕೋರುತ್ತೇವೆ. ಆದರೆ, ಇಲ್ಲಿ ಹತ್ಯೆಯಲ್ಲೂ ರಾಜಕೀಯ ಮಾಡಲಾಗುತ್ತಿದೆ ಎಂದು ಎಸ್ ಡಿಪಿಐ ರಾಜ್ಯ ಸಮಿತಿ ಸದಸ್ಯ ಜಲೀಲ್ ಕೃಷ್ಣಾಪುರ ಹೇಳಿದರು. ಮಂಗಳೂರಿನಲ್ಲಿ...
ಮಂಗಳೂರು: ರಾಹುಲ್ ಗಾಂಧಿಯವರೇ ನಿಮ್ಮ ಅಜ್ಜಿಯಾದ ಇಂದಿರಾ ಗಾಂಧಿಯವರು, ನಿಮ್ಮ ತಂದೆಯಾದ ರಾಜೀವ್ ಗಾಂಧಿಯವರು ಅದಕ್ಕಿಂತ ಮೊದಲು ಜವಹಾರ್ ಲಾಲ್ ನೆಹರೂ ಅವರು ಎಲ್ಲರೂ ಕೂಡ ದೇಶವನ್ನು ಮಾರಿದವರು ಎಂಬ ಎಸ್ ಡಿಪಿಐ ಮುಖಂಡ ಇಲ್ಯಾಸ್ ಮಹಮ್ಮದ್ ತುಂಬೆ ಅವರ ಹೇಳಿಕೆಗೆ ಕಾಂಗ್ರೆಸ್ ಹಾಗೂ ಕಮ್ಯುನಿಸ್ಟ್ ಕಾರ್ಯಕರ್ತರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ...
ಮಂಗಳೂರು: ಕಡಬ ತಾಲೂಕಿನ ರೆಂಜಲಾಡಿ ಗ್ರಾಮದ ಪೇರಡ್ಕದಲ್ಲಿ ಇಮ್ಯಾನ್ಯುಯೆಲ್ ಚರ್ಚಿನ ಮೇಲೆ ಇತ್ತೀಚೆಗೆ ಅಲ್ಲಿ ಯಾರೂ ಇಲ್ಲದ ಸಮಯದಲ್ಲಿ ಬಜರಂಗದಳದ ಕಿಡಿಗೇಡಿಗಳು ದಾಳಿ ನಡೆಸಿ, ಅಲ್ಲಿನ ಹೋಲಿ ಕ್ರಾಸನ್ನು ಧ್ವಂಸ ಮಾಡಿ, ಅಲ್ಲಿ ಕೇಸರಿಧ್ವಜವನ್ನ ಕಟ್ಟಿದ್ದಾರೆ. ಇದರ ವಿರುದ್ಧ ಜಿಲ್ಲಾದ್ಯಂತ ಸುದ್ದಿಯಾಗಿ ಸಾರ್ವಜನಿಕವಾಗಿ, ಖಂಡನೆ ಹಾಗೂ ಆ...
ಮೃತರ ಪೈಕಿ ಶೇ.50 ಎಸ್ಸಿ-ಎಸ್ಟಿಗಳು ಚಾಮರಾಜನಗರ: ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ ದುರ್ಘಟನೆಯಲ್ಲಿ ಸಾವಿಗೀಡಾಗಿದವರ ಕುಟುಂಬಸ್ಥರಿಗೆ 50 ಲಕ್ಷ ಪರಿಹಾರ ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಚಾಮರಾಜನಗರ ಜಿಲ್ಲಾ ಸಮಿತಿ ಶುಕ್ರವಾರ ಪ...
ಚಾಮರಾಜನಗರ: ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ ದುರ್ಘಟನೆಯಲ್ಲಿ ಸಾವಿಗೀಡಾಗಿದವರ ಕುಟುಂಬಸ್ಥರಿಗೆ ನ್ಯಾಯ ಕಲ್ಪಿಸುವ ನಿಟ್ಟಿನಲ್ಲಿ ಸಂತ್ರಸ್ತ ಕುಟುಂಬಸ್ಥರಿಗೆ 50 ಲಕ್ಷ ಪರಿಹಾರ ನೀಡಬೇಕು ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಎಸ್ ಡಿಪಿಐ ಆಗ್ರಹಿಸಿದೆ. ಈ ಸಂಬಂಧ ಇಂದು ಚಾಮರಾಜನಗ...
ಚಾಮರಾಜನಗರ: ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಮೇ 2 ರ ರಾತ್ರಿ ಆಕ್ಸಿಜನ್ ಪೂರೈಕೆ ಕೊರತೆಯಿಂದ ನಡೆದ ಘಟನೆ ನಡೆದು ಈಗಾಗಲೇ 40 ದಿನಗಳು ಕಳೆದಿದ್ದು, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ವತಿಯಿಂದ ಘಟನೆ ನಡೆದ ದಿನದಿಂದ ನಿರಂತರವಾಗಿ ಸಂತ್ರಸ್ತರ ಪರವಾಗಿ, ನ್ಯಾಯಕ್ಕಾಗಿ ಹೋರಾಟವನ್ನು ಮಾಡಿ ಕೊಂಡು ಬಂದಿದೆ. ಇಷ್ಟಾದರೂ ಸಹ...
ಉಳ್ಳಾಲ: ಉಳ್ಳಾಲವನ್ನು ಪಾಕಿಸ್ತಾನ ಎಂದು ಹೇಳಿರುವ ಪಾಕಿಸ್ತಾನ ಏಜೆಂಟರಾಗಿರುವ ಕಲ್ಲಡ್ಕ ಭಟ್ ವಿರುದ್ಧ ಸರ್ವೋಚ್ಛ ನ್ಯಾಯಾಲಯಕ್ಕೆ ಹೋಗಿಯಾದರೂ ಎಫ್ ಐ ಆರ್ ದಾಖಲಿಸುವುದು ಖಚಿತ ಎಂದು ಸೋಷಿಯಲ್ ಡೆಮಾಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾದ ರಾಷ್ಟ್ರೀಯ ಸಮಿತಿ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಹೇಳಿದ್ದಾರೆ. ಉಳ್ಳಾಲ ಪ್ರದೇಶವನ್ನು ಪಾಕಿಸ್ತಾನ...
ಬಂಟ್ವಾಳ: ಕಾಂಗ್ರೆಸ್ ಹಾಗೂ ಎಸ್ ಡಿಪಿಐ ಒಂದೇ ನಾಣ್ಯದ ಎರಡು ಮುಖ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದು, ಬಂಟ್ವಾಳ ಪುರಸಭಾ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನ ಬಿಜೆಪಿಯ ಕೈತಪ್ಪಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಕಾಂಗ್ರೆಸ್ ಹಾಗೂ ಎಸ್ ಡಿಪಿಐ ಪರಸ್ಪರ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಜ...