ಚಿಕ್ಕಮಗಳೂರು: ಕಾಂಗ್ರೆಸ್ ನ ಮನಸ್ಥಿತಿ ಭಯೋತ್ಪಾದನೆಯನ್ನು ಪ್ರೋತ್ಸಾಹಿಸುತ್ತದೆ. ಹಾಗಾಗಿಯೇ ಕಾಂಗ್ರೆಸ್ ನವರು ಕಾಶ್ಮೀರ ಸಮಸ್ಯೆಯನ್ನು ಜೀವಂತವಾಗಿಟ್ಟಿದ್ದರು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆರೆಸ್ಸೆಸ್ ಹಾಗೂ ತಾಲಿಬಾನ್ ಎರಡೂ ಒಂದೇ ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯ...
ಮುಂಬೈ: ಅಫ್ಘಾನ್ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಮೋದಿ ಸರ್ಕಾರದ ನಿಲುವನ್ನು ಪ್ರಶ್ನಿಸಿದ್ದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಓವೈಸಿ ಅವರನ್ನು ಅಫ್ಘಾನಿಸ್ತಾನಕ್ಕೆ ಕಳುಹಿಸುವುದು ಉತ್ತಮ ಎಂದು ಹೇಳಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಓವೈಸಿ, ದೇಶದಲ್ಲಿ ಒಂಬತ್ತು ಹೆಣ್ಣು ಮಕ್ಕಳ ಪ...
ಮಂಡ್ಯ: ಬಿಜೆಪಿಯ ಜನಾಶೀರ್ವಾದ ಯಾತ್ರೆಯ ಭಾಗವಾಗಿ ಇಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಂಡ್ಯಕ್ಕೆ ಭೇಟಿ ನೀಡಿದ್ದು, ಮಂಡ್ಯದ ಗ್ರಾಮವೊಂದರ ಗದ್ದೆಗಿಳಿದು ಗ್ರಾಮಸ್ಥರ ಜೊತೆಗೆ ನಾಟಿ ಮಾಡಿದರು. ಈ ವೇಳೆ ಗ್ರಾಮಸ್ಥರು ಹಾಗೂ ಪಕ್ಷದ ಕಾರ್ಯಕರ್ತರು ಶೋಭಾ ಕರಂದ್ಲಾಜೆ ಅವರನ್ನು ಹುರಿದುಂಬಿಸಿದರು. ಮಂಡ್ಯ ತಾಲೂಕಿನ ಹೊನಗನಹಳ್ಳಿ ಗ್ರಾಮದ ಭ...
ಕಲಬುರ್ಗಿ: ಪ್ರಧಾನಿ ಮೋದಿ ಸಂಪುಟದಲ್ಲಿ ನೂತನ ಕೃಷಿ ಮತ್ತು ರೈತ ಕಲ್ಯಾಣ ಸಚಿವೆಯಾಗಿರುವ ಶೋಭಾ ಕರಂದ್ಲಾಜೆ ಅವರು ನಿಸ್ಸಂದೇಹವಾಗಿ ರೈತರ ಸಂಕಟಗಳಿಗೆ ಸ್ಪಂದಿಸಲಿದ್ದಾರೆ ಎಂದು ಸಿಎಂ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಲಬುರ್ಗಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿರ್ಮಿಸಲಾಗುತ್ತಿರುವ ಕಣ್ಣಿ ಮಾರ್ಕೆಟ್ ಕಟ್ಟಡ ನಿರ್ಮಾಣಕ್ಕ...
ಬೆಂಗಳೂರು: ಕೃಷಿ ಕಾಯ್ದೆ ವಿರೋಧಿ ದೆಹಲಿ ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ರಾಜಕೀಯ ಪ್ರೇರಿತವಾದದ್ದು ಎಂದು ನೂತನ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಮಾಧ್ಯಮಗಳ ಜೊತೆಗೆ ಈ ಬಗ್ಗೆ ಮಾತನಾಡಿದ ಅವರು, ನಾನೊಬ್ಬಳು ರೈತನ ಕುಟುಂಬದಿಂದ ಬಂದವಳಾಗಿದ್ದೇನೆ. ಕೇಂದ್ರವು ರೈತರ ಹಿತದೃಷ್ಟಿಯಿಂ...
ನವದೆಹಲಿ: ಇಂದು ಕೇಂದ್ರ ಸಚಿವ ಸಂಪುಟ ವಿಸ್ತರಣೆಯಾಗುತ್ತಿದೆ. ಪ್ರಧಾನಿ ಮೋದಿ ಸಂಪಟಕ್ಕೆ ಕರ್ನಾಟಕದಿಂದ ಯಾರು ಸೇರ್ಪಡೆಗೊಳ್ಳಲಿದ್ದಾರೆ ಎನ್ನುವ ವಿಚಾರಗಳಿ ಚರ್ಚೆಯಾಗುತ್ತಿದೆ. ಈ ಪೈಕಿ ಓರ್ವರಿಗೆ ಸಚಿವ ಸ್ಥಾನ ಖಚಿತ ಎಂದೂ ಹೇಳಲಾಗುತ್ತಿದೆ. ಸದ್ಯ ರಾಜ್ಯದಲ್ಲಿ ರಾಜ್ಯದ ನಾಲ್ವರು ಸಂಸದರ ಹೆಸರುಗಳು ಮುಖ್ಯವಾಗಿ ಕೇಳಿ ಬಂದಿದೆ. ಉಡುಪಿ ಚಿ...
ಮೈಸೂರು: ಆರೋಗ್ಯ ಕಾರಣಗಳಿಂದಾಗಿ ನಾನು ಸಚಿವನಾಗುವುದಿಲ್ಲ. ಉಮೇಶ್ ಜಾಧವ್ ಗೆ ಕೇಂದ್ರ ಮಂತ್ರಿ ಸ್ಥಾನ ನೀಡಬೇಕು. ಅಲ್ಲದೇ ಶಿವಕುಮಾರ್ ಉದಾಸಿ, ಶೋಭಾ ಕರಂದ್ಲಾಜೆ ಅವರಿಗೂ ಸಚಿವ ಸ್ಥಾನ ನೀಡಬೇಕು ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ. ಅಧಿವೇಶನಕ್ಕೂ ಮೊದಲು ಸಚಿವ ಸಂಪುಟ ವಿಸ್ತರಣೆಯಾದರೆ ಉತ್ತಮ ಎಂದು ಅಭಿಪ್ರಾಯಪಟ್ಟಿರುವ...
ಮೂಡಿಗರೆ: ಕೊರೊನಾ ಸಂದರ್ಭದಲ್ಲಿ ಜನರಿಗೆ ಆತ್ಮವಿಶ್ವಾಸ ತುಂಬಬೇಕಿದ್ದ ಸಂಸದೆ ಶೋಭಾ ಕರಂದ್ಲಾಜೆ ಅವರು, ಚರ್ಚ್ ಗಳಲ್ಲಿ ಕೊವಿಡ್ ವ್ಯಾಕ್ಸಿನ್ ತೆಗೆದುಕೊಳ್ಳದಂತೆ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಹೇಳಿದ್ದರು. ಇದೀಗ ತನ್ನ ಹೇಳಿಕೆಗೆ ತಾನು ಈಗಲೂ ತ ಬದ್ಧವಾಗಿದ್ದೇನೆ ಎಂದು ಅವರು ಹೇಳಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪಂಗಡದವರೇ ಹೆಚ್...
ಕೊರೊನಾ ಸಂದರ್ಭದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಕ್ರೈಸ್ತರನ್ನು ಗುರಿಯಾಗಿಸಿ ಹೇಳಿಕೆ ನೀಡಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿಯಾಗಿದೆ. ಚರ್ಚ್ ನಲ್ಲಿ ವ್ಯಾಕ್ಸಿನ್ ಪಡೆದುಕೊಳ್ಳಬೇಡಿ ಎಂದು ಅಪಪ್ರಚಾರ ಮಾಡಲಾಗುತ್ತಿದೆ. ಮತಾಂತರವಾದವರಿಗೆ ಈ ರೀತಿಯಾಗಿ ಹೇಳಲಾಗುತ್ತಿದೆ. ಆದರೆ ಉಳಿದವರು ಪಡೆದುಕೊಳ್ಳುತ್ತಿದ್ದಾರೆ ಎಂಬ ಹೇಳಿಕೆಯನ್ನು ಸಂಸ...
ಚಿಕ್ಕಮಗಳೂರು: ವ್ಯಾಕ್ಸಿನ್ ತಗೋಬೇಡಿ ಎಂದು ಚರ್ಚ್ ಗಳಲ್ಲಿ ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಚಿಕ್ಕಮಗಳೂರಿನಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಗಂಭೀರ ಆರೋಪ ಮಾಡಿದ್ದಾರೆ. ಮೂಡಿಗೆರೆ ಆಲ್ದೂರಿನ ಕೆಲವು ಚರ್ಚ್ ಗಳಲ್ಲಿ ವ್ಯಾಕ್ಸಿನ್ ತೆಗೆದುಕೊಳ್ಳಬೇಡಿ ಎಂದು ಅಪಪ್ರಚಾರ ಮಾಡಲಾಗುತ್ತಿದೆ. ಮತಾಂತರಗೊಂಡವರು ಚರ್ಚ್ ಗೆ ಹೋದಾಗ ಈ ರೀತಿಯ ಪ್ರಚ...