ಇಂದಿನಿಂದಲೇ 5 ಗ್ಯಾರಂಟಿಗಳು ಜಾರಿಗೆ ಬರಲಿವೆ. ಇಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಾಗ್ದಾನ ನೀಡಿದ್ದಾರೆ. ಕರ್ನಾಟದಕ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಮಾತನಾಡಿದ ಅವರು, “ಕಾಂಗ್ರೆಸ್ ಪಕ್ಷಕ್ಕೆ ಸಿಕ್ಕಿರುವ ಜಯ, ಈ ನಾಡಿನ ಏಳು ಕೋಟಿ ಕನ್ನ...
ಬೆಂಗಳೂರು: ಹದಿನಾರನೇ ವಿಧಾನಸಭೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಉಪ ಮುಖ್ಯಮಂತ್ರಿಯಾಗಿ ಇಲ್ಲಿ ಇಂದು ಪ್ರಮಾಣವಚನ ಸ್ವೀಕರಿಸಿದರು. ಇಲ್ಲಿನ ಶ್ರೀ ಕಂಠೀರವ ಹೊರಾಂಗಣ...
ಸಿದ್ದರಾಮಯ್ಯ ಪ್ರಮಾಣ ವಚನದ ಹಿನ್ನೆಲೆಯಲ್ಲಿ ಸಿಇಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಅನಾನುಕೂಲವಾಗದಂತೆ ಎಚ್ಚರಿಕೆ ವಹಿಸಲು ಪೊಲೀಸರಿಗೆ ಸಿದ್ದರಾಮಯ್ಯ ಸೂಚಿಸಿದ್ದಾರೆ. ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳು ಬೆಳಗ್ಗೆ 9 ಗಂಟೆಯೊಳಗೆ ಪರೀಕ್ಷಾ ಕೇಂದ್ರಕ್ಕೆ ತಲುಪುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮನವಿ ಮಾಡಿಕೊಂಡಿ...
ಕಣ್ಣೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವಿನ ನಂತರ ನಾಳೆ ಸಿಎಂ ಆಗಿ ಎರಡನೇ ಬಾರಿಗೆ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದೇ ವೇಳೆ ಸಿದ್ದರಾಮಯ್ಯನವರ ಪ್ರಮಾಣ ವಚನಕ್ಕೆ ನೆರೆಯ ರಾಜ್ಯ ಕೇರಳದ ಸಿಎಂ ಪಿಣರಾಯಿ ವಿಜಯನ್ ಗೆ ಆಹ್ವಾನ ಇಲ್ಲದಿರುವುದಕ್ಕೆ ಆಡಳಿತರೂಢ ಎಲ್ ಡಿಎಫ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಪ್ಯಾ...
ಮೈಸೂರು: ಅಧಿಕಾರಕ್ಕೆ ಬಂದ ತಕ್ಷಣವೇ ಜಾತಿಗಣತಿ ವರದಿಯನ್ನು ಪಡೆದು ಚರ್ಚೆಗೆ ಇಡುವುದಾಗಿ ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದು, ನಾನು ಅಧಿಕಾರದಲ್ಲಿದ್ದಾಗ ಜಾತಿ ಗಣತಿ ಮಾಡಿಸಿದೆ. ನಂತರ ಬಂದ ಸರ್ಕಾರಗಳು ಗಣತಿ ವರದಿಯನ್ನು ಪಡೆಯಲೇ ಇಲ್ಲ ಎಂದು ಅವರು ಹೇಳಿದರು. ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಜಾತಿಜನಗಣತ...
ಬೆಂಗಳೂರು: ಮೊಘಲರ 600 ವರ್ಷಗಳ ಆಳ್ವಿಕೆ ಕಾಲದ ಅಷ್ಟೂ ಸಮಯದಲ್ಲಿ ಪ್ರಮುಖ ಹುದ್ದೆ ಅಲಂಕರಿಸಿದ್ದವರು ಬ್ರಾಹ್ಮಣರು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದು, ಟಿಪ್ಪು ಸುಲ್ತಾನನ ದಿವಾನರಾಗಿದ್ದವರು ಯಾವ ಜಾತಿಗೆ ಸೇರಿದವರು ಎಂದು ಪ್ರಶ್ನಿಸಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ...
ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯನವರು ಸೋತ ವಿಚಾರ ಹಳೆಯದಾದರೂ, ಅದು ಮತ್ತೆ ಮತ್ತೆ ರಾಜ್ಯ ರಾಜಕಾರಣದಲ್ಲಿ ಚರ್ಚೆಗೀಡಾಗುತ್ತಲೇ ಇದೆ. ಸಿದ್ದರಾಮಯ್ಯನವರನ್ನು ಟೀಕಿಸಲು ಪ್ರಮುಖವಾಗಿ ಬಿಜೆಪಿ ಮುಖಂಡರು ಇದೇ ವಿಚಾರವನ್ನು ನಿರಂತರವಾಗಿ ಬಳಸಿದ್ದಾರೆ. ಆದರೆ, ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ...