ಬೆಳಗಾವಿ: ಒಂದೇ ಕುಟುಂಬದ ನಾಲ್ವರು ರೈಲು ಹಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ನಡೆದಿದೆ. ತಾಲೂಕಿನ ಭಿರಡಿ ಗ್ರಾಮದ ಸಾತಪ್ಪ ಅಣ್ಣಪ್ಪ ಸುತಾರ(60), ಪತ್ನಿ ಮಹಾದೇವಿ ಸಾತಪ್ಪ ಸುತಾರ(50), ಮಕ್ಕಳಾದ ಸಂತೋಷ ಸಾತಪ್ಪ ಸುತಾರ(26) ದತ್ತಾತ್ರೇಯ ಸಾತಪ್ಪ ಸುತಾರ(28) ಆತ್ಮಹತ್ಯೆ ಮಾಡಿಕೊಂಡವರು ಎಂದು ...
ಹೊಸಪೇಟೆ: ಮಕ್ಕಳಿಗೆ ವಿಷ ಉಣಿಸಿ ದಂಪತಿ ನೇಣಿಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಬಳ್ಳಾರಿಯ ಹೊಸಪೇಟೆ ತಾಲೂಕಿನ ಗಾದಿಗನೂರು ಗ್ರಾಮದಲ್ಲಿ ನಡೆಸಿದ್ದು, ಆತ್ಮಹತ್ಯೆಗೂ ಮನ್ನ ದಂಪತಿ ಡೆತ್ ನೋಟ್ ಬರೆದಿಟ್ಟಿದ್ದಾರೆ. ನಂಜುಂಡೇಶ್ವರ(32), ಪಾರ್ವತಿ ದಂಪತಿ ಹಾಗೂ ಅವರ ಪುಟ್ಟ ಮಕ್ಕಳಾದ ಗೌತಮಿ(3), ಸ್ವರೂಪ್(2) ಆತ್ಮಹತ್ಯೆಗೆ ಶರಣಾಗಿರ...
ಕಲಬುರಗಿ: ಇಬ್ಬರು ಸಹೋದರರು ಪೋಷಕರೊಂದಿಗೆ ಜಗಳವಾಡಿ ಬಾವಿಗೆ ಹಾರ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಭೂಸನೂರಿನಲ್ಲಿ ನಡೆದಿದೆ. 17 ವರ್ಷ ಪ್ರಾಯದ ಸುನೀಲ್ ಹಾಗೂ 12 ವರ್ಷದ ಶೇಖರ್ ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ. ಮೊಬೈಲ್ ವಿಚಾರಕ್ಕೆ ಸಂಬಂಧಿಸಿದಂತೆ ಪೋಷಕರೊಂದಿಗೆ ಜಗಳವಾಡಿದ್ದು, ಇದೇ ಕಾರಣಕ...
ನೆಲ್ಯಾಡಿ: ಮೈಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನೆಲ್ಯಾಡಿಯಲ್ಲಿ ನಡೆದಿದ್ದು, ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ. ನೆಲ್ಯಾಡಿ ನವೀನ್ ಇಂಟರ್ ಲಾಕ್ ಮಾಲಕ, ನೆಲ್ಯಾಡಿ ನಿವಾಸಿಯಾಗಿರುವ ವಿ.ಜೆ.ಜೋಸೆಫ್ ಎಂಬವರ ಪುತ್ರಿ ನವ್ಯಾ ಜೋಸೆಫ್(21) ಆತ್ಮಹತ್ಯೆಗೆ ಶರಣಾಗಿರುವ ಯುವತಿಯಾಗಿದ್ದು...
ಮಂಗಳೂರು: ಮಗ ಹಲ್ಲೆ ಮಾಡಿದನೆಂದು ಆಸ್ಪತ್ರೆಗೆ ದಾಖಲಾಗಿದ್ದ ತಂದೆ ಆಸ್ಪತ್ರೆಯ ಎರಡನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೆವಿಜಿ ಆಸ್ಪತ್ರೆಯಲ್ಲಿ ನಡೆದಿದೆ. ಲಕ್ಷ್ಮಣ ಗೌಡ(69) ಆತ್ಮಹತ್ಯೆಗೆ ಶರಣಾದವರಾಗಿದ್ದಾರೆ. ಡಿಸೆಂಬರ್ 1ರಂದು ಮಗ ಹಾಗೂ ಲಕ್ಷ್ಮಣ ಗೌಡರ ನಡುವೆ ಯಾವುದೋ ವಿ...
ಬೆಂಗಳೂರು: ಡಿವೈಎಸ್ ಪಿ ಲಕ್ಷ್ಮೀ ಆತ್ಮಹತ್ಯೆ ಪ್ರಕರಣದ ಬೆನ್ನಲ್ಲೇ ಇದೀಗ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ದಂಪತಿ ಶುಕ್ರವಾರ ಮುಂಜಾನೆ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಎಚ್.ಸಿ. ಸುರೇಶ್ ಹಾಗೂ ಶೀಲಾ ಆತ್ಮಹತ್ಯೆಗೆ ಶರಣಾಗಿರುವವರಾಗಿದ್ದಾರೆ. ಪತಿ ಸುರೇಶ್ ಎಸಿಪಿ ಕಚೇರಿಯಲ್ಲಿ ರೈಟರ್ ಆಗಿ ಕರ್ತವ್ಯ ಸಲ್ಲಿಸುತ್...
ಢಾಕಾ: ಬಾಂಗ್ಲಾದೇಶದ 19 ವರ್ಷದ ಖ್ಯಾತ ಕ್ರಿಕೆಟಿಗ ಅವಕಾಶ ವಂಚಿತರಾದ ಬಳಿಕ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದು, ತಮ್ಮ ನಿವಾಸದಲ್ಲಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೊಹಮ್ಮದ್ ಶಾಜಿಬ್ ಆತ್ಮಹತ್ಯೆಗೆ ಶರಣಾದ ಬಾಂಗ್ಲಾದೇಶದ ಕ್ರಿಕೆಟಿಗ ಟಿ-20 ಪಂದ್ಯದಲ್ಲಿ ಅವಕಾಶ ದೊರಕಲಿಲ್ಲ ಎಂಬ ಕೊರಗಿನಿಂದ ಇವರು ಈ ದುಡುಕಿನ ನಿರ್ಧಾರ ತೆಗೆ...
ಕುಶಾಲನಗರ: ಕೊಡಗಿನಲ್ಲೊಂದ ಹೃದಯ ವಿದ್ರಾವಕ ಘಟನೆ ನಡೆದಿದ್ದು, ಮೂವರು ಮಕ್ಕಳೊಂದಿಗೆ ತಾಯಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆ ಈ ಕೃತ್ಯ ಎಸಗಿದೆ. ಚಿತ್ರದುರ್ಗ ಮೂಲದ ವಿನಯ್, ವಿಜಯ್ ಹಾಗೂ ದೀಕ್ಷಾ ಹಾಗೂ ಅವರ ತಾಯಿ ಚೆನ್ನಮ್ಮ(28) ಆತ್ಮಹತ್ಯೆಗೆ ಶರಣಾದವರು. ಕೂಲಿ ಕೆಲಸಕ...
ಗುವಾಹತಿ: ತೀವ್ರ ಆರ್ಥಿಕ ಮುಗ್ಗಟ್ಟಿನಿಂದಾಗಿ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣಾದ ಘಟನೆ ಅಸೋಂನ ಕೊಕ್ರಜಾರ್ ಜಿಲ್ಲೆಯ ಗೊಸ್ಸೈಗಾಂವ್ ನ ತುಳಸಿಬಿಲ್ ಪ್ರದೇಶದಲ್ಲಿ ನಡೆದಿದೆ. (adsbygoogle = window.adsbygoogle || []).push({}); ನಿರ್ಮಲ್ ಪಾಲ್, ಅವರ ಪತ್ನಿ ಮತ್ತು ಮೂವರು ಪುತ್ರಿಯರ ಮೃತದೇಹ ನೇಣು ಬ...
ಹೈದರಾಬಾದ್: ಪ್ರೇಯಸಿ ಸಾವನ್ನಪ್ಪಿದ ನೋವನ್ನು ಸಹಿಸಲಾಗದೇ, ಆಕೆಯ ಸಮಾಧಿ ಬಳಿಯಲ್ಲಿಯೇ ಪ್ರಿಯಕರ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾದೇವಾಪುರ್ ಮಂಡಲದ ಕುದುರುಪಲ್ಲಿ ಎಂಬಲ್ಲಿ ನಡೆದಿದೆ. ಮಹೇಶ್ ಎಂಬ ಯುವಕ ಅದೇ ಗ್ರಾಮದ ಯುವತಿಯೊಬ್ಬಳನ್ನು ತನ್ನ ಪ್ರಾಣಕ್ಕಿಂತ ಹೆಚ್ಚು ಪ್ರೀತಿಸಿದ್ದ. ಆದರೆ ದುರದೃಷ್ಟವಶಾತ್ ಆ ಹುಡುಗಿ ಅನಾರೋ...