ಬೆಂಗಳೂರು: ಕರ್ನಾಟಕಕ್ಕೆ 1,200 ಮೆಟ್ರಿಕ್ ಟನ್ ಆಕ್ಸಿಜನ್ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ, ಆದೇಶ ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ಕೇಂದ್ರ ಸರ್ಕಾರಕ್ಕೆ ಮುಖಭಂಗವಾಗಿದೆ. ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶವು ನ್ಯಾಯಯುತವಾಗಿದೆ. ಈ ಕಾರಣದಿಂದಾಗಿ ಕೇಂದ್ರ ಸರ್ಕ...
ನವದೆಹಲಿ: ಕುರಾನ್ನಲ್ಲಿನ 26 ವಚನಗಳನ್ನು ತೆಗೆದುಹಾಕುವಂತೆ ಕೋರಿದ್ದ ಅರ್ಜಿಯನ್ನು ವಜಾಗೊಳಿಸಿರುವ ಸುಪ್ರೀಂ ಕೋರ್ಟ್, ಅರ್ಜಿದಾರರಿಗೆ 50 ಸಾವಿರ ರೂಪಾಯಿ ದಂಡ ವಿಧಿಸಿದೆ. ಉತ್ತರ ಪ್ರದೇಶದ ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಾಸೀಮ್ ರಿಜ್ವಿ ಈ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಪರಿಶೀಲಿಸಿದ ನ್ಯಾಯಾಲಯ, ಈ ಅರ್ಜಿಯು ಗಂಭೀ...
ನವದೆಹಲಿ : ಮೀಸಲಾತಿ ಎಂದರೆ ಅರ್ಹ ಅಭ್ಯರ್ಥಿಗಳಿಗೆ ಉದ್ಯೋಗ ಅವಕಾಶ ನಿರಾಕರಿಸುವುದು ಅಲ್ಲ, ಮೆರಿಟ್ ಅಭ್ಯರ್ಥಿಗಳು ರಿಸರ್ವ್ ಕೆಟಗರಿಗೆ ಸೇರಿದ್ದರೂ ಸಹ ಅವರಿಗೆ ಆದ್ಯತೆ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಮೀಸಲಾತಿ ಯ ಪರಿಕಲ್ಪನೆಯ ವಿರುದ್ಧ ತೀರ್ಪು ನೀಡಿದೆ. ಮೀಸಲಾತಿ ಸೌಲಭ್ಯದ ಅನ್ವಯ, ಅರ್ಹತೆಯ ಮೇಲೆ ಗಮನ ಹರಿಸಬೇಕು ಮತ್ತು...
ನವದೆಹಲಿ: ದೆಹಲಿಯ ನಿಜಾಮುದ್ದೀನ್ ಮರ್ಕಜ್ನಲ್ಲಿ ನಡೆದ ತಬ್ಲೀಗ್ ಜಮಾತ್ನ ಸಭೆಯಲ್ಲಿ ಪಾಲ್ಗೊಂಡಿದ್ದ ಒಂಬತ್ತು ಮಂದಿ ವಿದೇಶಿಯರಿಗೆ ಭಾರತ ಪ್ರವೇಶಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಹಾಕಿದ್ದ ನಿರ್ಬಂಧ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಕೋವಿಡ್ -19 ಹರಡುತ್ತಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ತಬ್ಲೀಗ್...
ನವದೆಹಲಿ: ಎಸ್ಸಿ- ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಎಲ್ಲ ದಲಿತ ಅಥವಾ ಬುಡಕಟ್ಟು ಜನಾಂಗಕ್ಕೆ ಸೇರಿದ ವ್ಯಕ್ತಿಗಳಿಗೆ ಮಾಡುವ ಎಲ್ಲ ದೌರ್ಜನ್ಯ, ಅವಮಾನಗಳು ಅಥವಾ ಬೆದರಿಕೆಗಳು ಅಪರಾಧವಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ನ ತ್ರಿ ಸದಸ್ಯ ನ್ಯಾಯಪೀಠ ಗುರುವಾರ ತೀರ್ಪು ನೀಡಿದೆ. ನ್ಯಾಯಮೂರ್ತಿ ಎಲ್.ನಾಗೇಶ್ವರ ರಾವ್ ನೇತೃತ್ವದ ಸ...
ನವದೆಹಲಿ: ಕೊರೊನಾದಿಂದಾಗಿ ಎಲ್ಲ ಕೆಲಸಗಳೂ ಆನ್ ಲೈನ್ ನಲ್ಲಿಯೇ ನಡೆಯುತ್ತಿದೆ. ಈ ನಡುವೆ ಆನ್ ಲೈನ್ ನಲ್ಲಿ ವಿಡಿಯೋ ಕಾನ್ಫರೆನ್ಸ್ ಗೆ ಬರುವಂತಹ ಸಂದರ್ಭದಲ್ಲಿ ನಾವು ಮನೆಯಲ್ಲಿಯೇ ಇದ್ದೀವಿ ಅಲ್ವಾ ಅಂತ ಬರೇ ಬನಿಯನ್ ಹಾಕಿಕೊಂಡು ಇಲ್ಲವೇ ಬರೀ ಮೈಯಲ್ಲಿಯೇ ಲೈವ್ ಗೆ ಬರುವುದು ಕಂಡು ಬಂದಿದೆ. ಇಂತಹದ್ದೇ ಒಂದು ಘಟನೆಯಲ್ಲಿ ವಕೀಲರೊಬ್ಬರು ವಿಚಾರ...