ಸುರತ್ಕಲ್: ಟೋಲ್ ಪಾವತಿಯ ಹೆದ್ದಾರಿಗಳು ಸದಾ ಸುಸ್ಥಿತಿಯಲ್ಲಿ ಇರಬೇಕಾದದ್ದು ನಿಯಮ. ಅವುಗಳನ್ನು ಕಾಲ ಕಾಲಕ್ಕೆ ದುರಸ್ಥಿಗೊಳಿಸದೆ ಟೋಲ್ ಪಾವತಿಸುವ ವಾಹನ ಸವಾರರನ್ನು ಅಪಾಯಕ್ಕೊಡ್ಡುವುದು ಕ್ರಿಮಿನಲ್ ಅಪರಾಧ. ಕರಾವಳಿ ಜಿಲ್ಲೆಗಳ ಹೆದ್ದಾರಿಯ ಇಂದಿನ ದುಸ್ಥಿತಿಗೆ ಗುತ್ತಿಗೆ ಕಂಪೆನಿಗಳು, ಹೆದ್ದಾರಿ ಪ್ರಾಧಿಕಾರ, ಸಂಸದ, ಶಾಸಕರುಗಳು ನೇರ ಹೊಣೆ...
ಮಂಗಳೂರು: ಮದ್ಯದ ಅಮಲಿನಲ್ಲಿದ್ದ ಟ್ರಕ್ ಚಾಲಕನೊಬ್ಬ ಜೂ.1ರ ಬುಧವಾರ ರಾತ್ರಿ ಕಾರು, ಬೈಕ್ ಮತ್ತು ಆಟೋ ರಿಕ್ಷಾಗೆ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದ್ದು, ಬಳಿಕ ಪೊಲೀಸರು ಚಾಲಕನನ್ನು ಪತ್ತೆಹಚ್ಚಿ ಬಂಧಿಸಿರುವ ಘಟನೆ ನಡೆದಿದೆ. ಸುರತ್ಕಲ್ ಬಳಿ ಸಾರ್ವಜನಿಕರ ಸಹಾಯದಿಂದ ಕೈಲಾಶ್ ಪಾಟೀಲ್ (42) ನನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ...
ಸುರತ್ಕಲ್: ಎನ್.ಐ.ಟಿ.ಕೆ ಸಮೀಪ ಜೀಪಿನಲ್ಲಿ ತೆರಳುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಗಳನ್ನು ತಡೆದು ದಾಂಧಲೆ ನಡೆಸಿ ಹಲ್ಲೆಗೆ ಯತ್ನಿಸಿದ ಬಿಜೆಪಿಯ ಗೂಂಡಾ ಕಾರ್ಯಕರ್ತರ ಕೃತ್ಯವನ್ನು ಡಿವೈಎಫ್ ಐ ದ.ಕ. ಜಿಲ್ಲಾ ಸಮಿತಿ ಖಂಡಿಸಿದೆ. ಪೊಲೀಸ್ ಇಲಾಖೆ ಈ ಕೂಡಲೇ ಗೂಂಡಾಗಿರಿ ನಡೆಸಿದವರ ಮೇಲೆ ಕಠಿಣ ಕಾನೂನಿನಡಿ ಶಿಕ್ಷೆಗೊಳಪಡಿಸಿ ಬಂಧಿಸಲು ಒತ್ತಾಯಿಸ...
ಸುರತ್ಕಲ್: ವಾಹನದಲ್ಲಿ ಜೊತೆಯಾಗಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಕಿಡಿಗೇಡಿಗಳು ದಾಳಿ ನಡೆಸಿ, ಅವಾಚ್ಯ ಪದಗಳಿಂದ ನಿಂದಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಐವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್ ಟೋಲ್ ಬೂತ್ ಬಳಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೇರೆ ಬೇರೆ ಧರ್ಮದ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರ...
ಸುರತ್ಕಲ್: ತನ್ನ ಇಬ್ಬರು ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳ ಮೇಲೆ ಜನ್ಮ ನೀಡಿದ ತಂದೆಯೇ ನಿರಂತರವಾಗಿ ಅತ್ಯಾಚಾರ ನಡೆಸಿರುವ ಘಟನೆ ಗುರುವಾರ ಬೆಳಕಿಗೆ ಬಂದಿದ್ದು, ಇದೀಗ ಪತ್ನಿಯ ದೂರಿನಂತೆ ಆರೋಪಿ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ ಎಂದು ...