ಮಂಗಳೂರು: ನಗರದ ಸುರತ್ಕಲ್ ಟೋಲ್ ಗೇಟ್ ಹೋರಾಟ ಸಮಿತಿ ಮತ್ತು ಸಮಾನ ಮನಸ್ಕ ಸಂಘಟನೆಗಳು ಹಮ್ಮಿಕೊಂಡಿರುವ ಆಹೋರಾತ್ರಿ ಧರಣಿಯ ದ್ವಿತೀಯ ದಿನದ ರಾತ್ರಿಯಲ್ಲಿ ಟೋಲ್ ತೆರವಿಗೆ ಆಗ್ರಹಿಸಿ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಧರಣಿ ವೇದಿಕೆಗೆ ವಿರೋಧ ಪಕ್ಷದ ಉಪ ನಾಯಕ ಯು ಟಿ ಖಾದರ್ ಭೇಟಿ ನೀಡಿದರು. ಹೋರಾಟಗಾರರಿಗೆ ಬೆಂಬಲ ನೀಡಿದ ಖಾದರ್, ಧರಣಿ...
ಸುರತ್ಕಲ್: ಟೋಲ್ ಗೇಟ್ ಮುತ್ತಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ತಕ್ಷಣ ಹೋರಾಟಗಾರರು, ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಭೆಯನ್ನು ಕರೆದು ಚರ್ಚಿಸಲಿ ವಿಪಕ್ಷ ಉಪನಾಯಕ, ಮಾಜಿ ಸಚಿವ ಯು.ಟಿ.ಖಾದರ್ ಹೇಳಿದರು. ಸುರತ್ಕಲ್ ಟೋಲ್ ಗೆ ಬಗ್ಗೆ ನಾನು ವಿಧಾನ ಸಭೆಯ ಸದನದಲ್ಲಿ ಪ್ರಸ್ತಾಪಿಸಿದಾಗಲೇ ಸರಕಾರವು ಇದನ್ನು...
ಮಂಗಳೂರು: ಪರೇಶ್ ಮೇಸ್ತ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಗರು ರಾಜ್ಯದ ಜನತೆಯ ಕ್ಷಮೆ ಯಾಚಿಸಬೇಕು ಎಂದು ರಾಜ್ಯ ವಿಧಾನ ಸಭೆಯ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಒತ್ತಾಯಿಸಿದ್ದಾರೆ. ಅವರು ಇಂದು ಮಂಗಳೂರು ನಗರದ ಸರ್ಕ್ಯೂಟ್ ಹೌಸ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸಾವಿನ ಮನೆಯಲ್ಲಿ ರಾಜಕೀಯ ಮಾಡು...
ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ಕೇರಳದಿಂದ ಯಶಸ್ವಿಯಾಗಿ ಸಾಗ್ತಿದೆ. ಈ ತಿಂಗಳ ಕೊನೆಗೆ ಗುಂಡ್ಲುಪೇಟೆ ಮೂಲಕ ರಾಜ್ಯಕ್ಕೆ ಬರಲಿದೆ. ರಾಹುಲ್ ಗಾಂಧಿಯವರ ಪಾದಯಾತ್ರೆ ಐತಿಹಾಸಿಕ ಪಾದಯಾತ್ರೆ. ಅಲ್ದೇ ಸ್ವಾತಂತ್ರ್ಯ ಭಾರತದ ಇತಿಹಾಸದಲ್ಲಿ ಮೂರುವರೆ ಸಾವಿರ ಕಿ.ಮೀ ಐತಿಹಾಸಿಕ ಪಾದಯಾತ್ರೆ ಆಗಿದೆ ಎಂದು ಮಂಗಳೂರಿನಲ್ಲಿ ವಿಪಕ್ಷ ಉಪನಾಯಕ ಯು.ಟ...
ಮಂಗಳೂರು: ಕೇಂದ್ರದ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಬಂದಿದ್ದ ವೇಳೆ ಅತಿವೃಷ್ಟಿ ಹಾನಿಯ ಬಗ್ಗೆ ಯಾವುದೇ ಮನವಿ ನೀಡದೆ ಬಿಜೆಪಿಗರು ಜನತೆಗೆ ಅನ್ಯಾಯವೆಸಗಿದ್ದಾರೆ ಎಂದು ವಿಧಾನಸಭಾ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಕಿಡಿಕಾರಿದ್ದಾರೆ. ಮಂಗಳೂರು ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಜನತೆ ಅತಿವೃಷ್ಟಿಯಿಂದ ತತ್ತರಿ...
ಬೆಂಗಳೂರು: ಹಿಂದೂ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಮುಸ್ಲಿಮ್ ವ್ಯಾಪಾರಿಗಳಿಗೆ ಬಹಿಷ್ಕಾರ ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬುಧವಾರ ಸದನದಲ್ಲಿ ಭಾರೀ ಚರ್ಚೆ ನಡೆಯಿತು. ವಿಪಕ್ಷ ಉಪನಾಯಕ ಯು.ಟಿ.ಖಾದರ್ ಅವರು ಈ ವಿಚಾರವನ್ನೆತ್ತಿಕೊಂಡು ಮಾತನಾಡಿ, ಈ ಘಟನೆಗಳ ಹಿಂದೆ ಬಿಜೆಪಿಯ ಕೈವಾಡ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ...
ಮಂಗಳೂರು: ಬಿಜೆಪಿ ಸರ್ಕಾರ ಸಂಸ್ಕೃತಿ ಕೆಡವುತ್ತದೆ, ಜನರ ಭಾವನೆಗಳನ್ನು ಕೆಡವಿದವರು ಈಗ ದೇವಸ್ಥಾನವನ್ನೂ ಕೆಡವಿದ್ದಾರೆ ಎಂದು ದೇವಸ್ಥಾನಗಳನ್ನು ಉರುಳಿಸುತ್ತಿರುವ ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಸಚಿವ ಯು.ಟಿ.ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇವಸ್ಥಾನಗಳನ್ನು ಕೆಡವಿದ ಬಗ್ಗೆ ಸರ್ಕಾರ ಯಾರನ್ನು ಜವಾಬ್ದಾರಿ ಮಾಡುತ್ತದೆ ಎಂದು ...
ಮಂಗಳೂರು: ಕೊರೊನಾಕ್ಕೆ ಲಾಕ್ ಡೌನ್ ಪರಿಹಾರ ಅಲ್ಲ. ಅದು ಪೂರ್ವ ತಯಾರಿಗೆ ಇರುವ ಸಮಯ. ಸರ್ಕಾರ ಯಾವುದೇ ಪೂರ್ವ ತಯಾರಿಯಾಗುತ್ತಿಲ್ಲ. ಹಾಗಾಗಿ ಮುಂದಿನ ಒಂದು ತಿಂಗಳಲ್ಲಿ ರಾಜ್ಯದ ಪರಿಸ್ಥಿತಿ ಚಿಂತಾಜನಕವಾಗಲಿದೆ ಎಂದು ಮಾಜಿ ಸಚಿವ, ಶಾಸಕ ಯು.ಟಿ.ಖಾದರ್ ಹೇಳಿದರು. ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಜ್...
ಮಂಗಳೂರು: ಉಳ್ಳಾಲವನ್ನು ನೋಡಿದರೆ ಪಾಕಿಸ್ತಾನವನ್ನು ನೋಡಿದಂತಾಗುತ್ತದೆ ಎಂಬ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆಗೆ ಶಾಸಕ ಯು.ಟಿ.ಖಾದರ್ ತಿರುಗೇಟು ನೀಡಿದ್ದು, ಸಾರ್ವಜನಿಕ ಹೇಳಿಕೆಗಳು ಸಮಾಜದ ಒಗ್ಗಟ್ಟಿಗೆ ಪೂರಕವಾಗಿರಬೇಕು, ಈ ರೀತಿಯ ಹೇಳಿಕೆಗಳು ದೇಶಕ್ಕೆ ಮಾರಕ ಎಂದು ಹೇಳಿದ್ದಾರೆ. (adsbygoogle = win...