ಹೆಬ್ರಿ: ಟಿಪ್ಪರ್ ಲಾರಿಯೊಂದು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ನಾಲ್ಕೂರು ಗ್ರಾಮದ ಮಿಯ್ಯಾರು ಬಿಕ್ರಿಜಡ್ಡು ತಿರುವಿನಲ್ಲಿ ಅಕ್ಟೋಬರ್ 5ರಂದು ನಡೆದಿದೆ. ಮೃತರನ್ನು ಸುದರ್ಶನ್(28) ಎಂದು ಗುರುತಿಸಲಾಗಿದೆ. ಇವರು ನಿನ್ನೆ ಸಂಜೆ ಬೈಕ್ ನಲ್ಲಿ ನಂಚಾರು ಕಡೆಯಿಂದ ಮುದ್ದೂರು ಕಡೆಗೆ ತೆರಳುತ್ತಿದ್ದರು. ಮಿಯ್ಯಾರು ...
ಖಾಸಗಿ ಬಸ್ ಡಿಕ್ಕಿ ಹೊಡೆದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕಿರಿಮಂಜೇಶ್ವರ ಗ್ರಾಮದ ಅರೆಹೊಳೆ ಜಂಕ್ಷನ್ ಬಳಿ ಸೆ.30ರಂದು ನಡೆದಿದೆ. ಮೃತರನ್ನು 70ವರ್ಷದ ಆನಂದ ಶೆಟ್ಟಿ ಎಂದು ಗುರುತಿಸಲಾಗಿದೆ. ಇವರು ಅರೆಹೊಳೆ ಜಂಕ್ಷನ್ ಬಳಿಯ ಬೈಕ್ ಗ್ಯಾರೇಜ್ ನ ಬಳಿ ರಸ್ತೆ ಬದಿಯಲ್ಲಿ ಬಸ್ ಗಾಗಿ ಕಾಯುತ್ತಿದ್ದರು. ಬೈಂದೂರು ಕಡೆಯಿಂದ ಕುಂದಾಪುರ ಕಡೆಗ...
ಉಡುಪಿ: ದೇಶದಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದರೂ ಸರಕಾರ ಈವರೆಗೆ ಆತ್ಮಹತ್ಯೆ ತಡೆಗೆ ರಾಷ್ಟ್ರೀಯ ನೀತಿಯನ್ನು ಜಾರಿಗೆ ತರದಿರುವುದು ಖೇದಕರ. ಆತ್ಮಹತ್ಯೆಗೆ ಕಾರಣವಾಗಿರುವ ಮಾನಸಿಕ ಕಾಯಿಲೆ ಹಾಗೂ ಮದ್ಯ ವ್ಯಸನಕ್ಕೆ ಸಂಬಂಧಿಸಿ ಎಲ್ಲ ಜಿಲ್ಲೆಗಳಲ್ಲಿಯೂ ಸರಿಯಾದ ಚಿಕಿತ್ಸೆ ಸಿಗುವಂತಾಗ ಬೇಕು. ಈ ನಿಟ್ಟಿನಲ್ಲಿ ಸರಕಾರ ಕಾರ್ಯಪ್ರವೃತ್...
ತೆಂಗಿನ ಕಾಯಿ ಹೆಕ್ಕಲು ಹೋದ ವ್ಯಕ್ತಿಯೊಬ್ಬರು ಪಾಳು ಬಾವಿಗೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ಬೈಂದೂರು ತಾಲೂಕಿನ ಯಡ್ತರೆ ಗ್ರಾಮದಲ್ಲಿ ಸೆ.4ರಂದು ನಡೆದಿದೆ. ಮೃತರನ್ನು ಯಡ್ತರೆ ಸಮುದಾಯ ಆಸ್ಪತ್ರೆ ಬಳಿಯ ನಿವಾಸಿ ಅಚ್ಚುತ ಎಂ(59) ಎಂದು ಗುರುತಿಸಲಾಗಿದೆ. ಇವರು ಬೈಂದೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಟೆಂಡರ್ ಆಗಿ ಕರ...
ಬೈಕೊಂದು ಸವಾರನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಅಂಬಲ್ಪಾಡಿ ಸಮೀಪದ ಸರ್ವಿಸ್ ರಸ್ತೆಯಲ್ಲಿ ಇಂದು ಸಂಜೆ ನಡೆದಿದೆ. ಮೃತರನ್ನು ಕೊಡವೂರಿನ ಲಿಯನ್ ವಿಲ್ಸನ್ ಅಮ್ಮನ್ನ 19 ವರ್ಷ ಎಂದು ಗುರುತಿಸಲಾಗಿದೆ ಇವರು ಅಂಬಲಪಾಡಿ ಕಡೆಯಿಂದ ಕಿನ್ನಿಮುಲ್ಕಿ ಕಡೆಗೆ ರಾಷ್ಟ್ರೀಯ ಹೆದ್ದಾರಿ ಅರವತ್ತ ಆರ...
ಉಡುಪಿ: ಅಕ್ರಮ ನಿರ್ಮಾಣದ ನೆಪದಲ್ಲಿ ನಗರ ಸಭೆ ಬಡ ಮೀನುಗಾರರ ಶೆಡ್ ಉರುಳಿಸಿದ ಅಮಾನವೀಯ ಘಟನೆ ನಡೆದಿದ್ದು, ಘಟನೆ ವಿರುದ್ಧ ರೊಚ್ಚಿಗೆದ್ದ ಜನ ಸ್ಥಳದಲ್ಲಿ ತೀವ್ರ ಪ್ರತಿಭಟನೆ ನಡೆದಿದ್ದಾರೆ. ನಗರದ ಸ್ವಾಗತ ಗೋಪುರ ಬಳಿ ನಿರ್ಮಿಸುತ್ತಿದ್ದ ನಿರ್ಮಾಣ ಹಂತದಲ್ಲಿದ್ದ ಮೀನು ಮಾರಾಟ ಶೆಡ್ ನ್ನು ಜೆಸಿಬಿ ಬಳಸಿ ನೆಲಕ್ಕುರುಳಿಸಲಾಗಿದೆ. 40 ವರ...
ಕುಂದಾಪುರ: ಬುಲೆಟ್ ವೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರನೋರ್ವ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಸಿದ್ದಾಪುರ ಕೋಟೆಬೆಟ್ಟು ಕ್ರಾಸ್ ಬಳಿ ಆ.17ರಂದು ಸಂಜೆ ನಡೆದಿದೆ. ಮೃತ ಸ್ಕೂಟರ್ ಸವಾರನನ್ನು ಕೆ.ಭಾಸ್ಕರ ಶೆಟ್ಟಿ ಎಂದು ಗುರುತಿಸಲಾಗಿದೆ. ಇವರು ಕೋಟೆಬೆಟ್ಟು ಕ್ರಾಸ್ನಿಂದ ಸಿದ್ದಾಪುರ ಕಡೆಗೆ ಸ್ಕೂಟರ್ ನಲ್ಲಿ ಹೋಗುತ...
ಉಡುಪಿ: ಕಾರೊಂದು ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಎಂ.ಜಿ.ಎಂ ಕೆನರಾ ಬ್ಯಾಂಕ್ ಎ.ಟಿ.ಎಂ ಬಳಿ ನಡೆದಿದೆ. ಕುಂಜಿಬೆಟ್ಟು ನಿವಾಸಿ 62 ವರ್ಷದ ನಾರಾಯಣ ದೇವಾಡಿಗ ಗಾಯಗೊಂಡ ವ್ಯಕ್ತಿ. ಇವರು ಎಂ.ಜಿ.ಎಂ ಕೆ.ಇ.ಬಿ ವಸತಿ ಗೃಹದ ಬಳಿ ಗೂಡಂಗಡಿ ನಡೆಸುತ್ತಿದ್ದು, ರಾತ್ರಿ ಗೂಡಂಗಡಿ ಬಂದ್ ಮಾಡ...
ಉಡುಪಿ: ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಹಲವು ದಿನಗಳಿಂದ ರಕ್ಷಿಸಿಡಲಾಗಿದ್ದ, ವಾರಸುದಾರರು ಇಲ್ಲದ ನಾಲ್ಕು ಪುರುಷ ಶವಗಳ ಅಂತ್ಯಸಂಸ್ಕಾರವು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರು ಬೀಡಿನಗುಡ್ಡೆಯ ಹಿಂದುರುದ್ರ ಭೂಮಿಯಲ್ಲಿ ಗುರುವಾರ ಗೌರವಯುತವಾಗಿ ನಡೆಸಿದರು. ಈ ನಾಲ್ಕು ಶವಗಳ ಅಂತ್ಯಸಂಸ್ಕಾರದೊಂದಿಗೆ ಉಡುಪಿ ಜಿಲ್ಲಾ ನಾಗರಿಕ ಸಮ...
ಹೆಬ್ರಿ: ಬಾವಿಗೆ ಹಾರಿ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ರಿ ತಾಲೂಕು ಬೆಳ್ವೆ ಗ್ರಾಮದ ಅಬ್ಲಿಕಟ್ಟೆ ಎಂಬಲ್ಲಿ ಆ.15ರಂದು ಮಧ್ಯಾಹ್ನ 2:45ಕ್ಕೆ ನಡೆದಿದೆ. ಬೆಳ್ವೆ ಗ್ರಾಮದ ಅಬ್ಲಿಕಟ್ಟೆ ನಿವಾಸಿ ವಾಸು ಪೂಜಾರಿ ಅವರ ಮಗಳು 27ವರ್ಷದ ಸೌಮ್ಯ ಪೂಜಾರಿ ಆತ್ಮಹತ್ಯೆ ಮಾಡಿಕೊಂಡ ಯುವತಿ. ನಿನ್ನೆ ಮಧ್ಯಾಹ್ನ ಮನೆಯ ಬಾವಿಗೆ ಹಾ...