ಮಲಗಿದ ಸ್ಥಿತಿಯಲ್ಲೆ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕುಂದಾಪುರ ತಾಲೂಕು ಬಸ್ರೂರು ಗ್ರಾಮದ ಆ.8ರಂದು ಮಧ್ಯಾಹ್ನ ನಡೆದಿದೆ. ಮೃತರನ್ನು ಅಂಪಾರು ಗ್ರಾಮದ ನೆಲ್ಲಿಕಟ್ಟೆ ನಿವಾಸಿ 48 ವರ್ಷದ ಸುರೇಶ ಪೂಜಾರಿ ಎಂದು ಗುರುತಿಸಲಾಗಿದೆ. ಇವರು ವಿಪರೀತ ಶರಾಬು ಸೇವಿಸುವ ಚಟ ಹೊಂದಿದ್ದು, ಇದರಿಂದಾಗಿ ಅನಾರೋಗ್ಯಕ್ಕೀಡಾಗಿದ್ದರು. ನಿನ್ನೆ ಮಧ್ಯ...
ಉಡುಪಿ: ನಗರದ ಸಿಟಿ ಬಸ್ ನಿಲ್ದಾಣದಲ್ಲಿ ತನ್ನ ಎರಡು ಪುಟ್ಟ ಮಕ್ಕಳೊಂದಿಗೆ ಕೌಟುಂಬಿಕ ಕಲಹದಿಂದ ಬೇಸತ್ತು ರೈಲು ಮುಖಾಂತರ ಎಲ್ಲಿಯಾದರೂ ಹೊರಟು ಹೋಗುತ್ತೇನೆ ಎಂದ ಮಹಿಳೆಯನ್ನು ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿಯವರು ರಕ್ಷಿಸಿ ಸಖಿ ಸೆಂಟರಿಗೆ ದಾಖಲಿಸಿದ ಘಟನೆ ಜುಲೈ 7ರ ರಾತ್ರಿ ನಡೆದಿದೆ. ಮಹಿಳೆಯು ಮೂಲತಃ ಹೊರರಾಜ್ಯದವಳಾಗಿದ್ದು, ...
ಬ್ರಹ್ಮಾವರ: ಕುಸಿದು ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಬಿಲ್ಲಾಡಿ ಗ್ರಾಮದ ಮಕ್ಕಿಮನೆ ಅಂಗಡಿ ಎಂಬಲ್ಲಿ ಆ.7ರಂದು ಮಧ್ಯಾಹ್ನ ನಡೆದಿದೆ. ಮೃತರನ್ನು ಮಕ್ಕಿಮನೆ ಅಂಗಡಿ ನಿವಾಸಿ 21 ವರ್ಷ ಪ್ರಾಯದ ಚೇತನ ಮೃತದುರ್ದೈವಿ. ಇವರು ಅಂಗವಿಕಲರಾಗಿದ್ದು, ನಿನ್ನೆ ಮಧ್ಯಾಹ್ನ ಊಟ ಮಾಡಿದ ಬಳಿಕ ಹಠಾತ್ ಆಗಿ ಕುಸಿದುಬಿದ್ದು ಅಸ...
ಬ್ರಹ್ಮಾವರ : ನಡೆದುಕೊಂಡು ಹೋಗುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಕೆರೆಗೆ ಬಿದ್ದು ನೀರಿನಲ್ಲಿ ಮುಳುಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಹಂದಾಡಿ ಗ್ರಾಮದ ಮಕ್ಕಿಮನೆ ಎಂಬಲ್ಲಿ ಇಂದು ಬೆಳಕಿಗೆ ಬಂದಿದೆ. ಮಕ್ಕಿಮನೆ ನಿವಾಸಿ ಬಾಬು ಪೂಜಾರಿ ಮೃತದುರ್ದೈವಿ. ಇವರು ಕೃಷಿ ಕೂಲಿ ಕೆಲಸ ಮಾಡಿಕೊಂಡಿದ್ದು, ಮಗಳ ಮನೆ...
ಕಾರ್ಕಳ: ವಿಪರೀತ ಮದ್ಯ ಸೇವನೆ ಚಟದಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಿಯಾರು ಗ್ರಾಮದ ಜೋಡುಕಟ್ಟೆ ಕಾರೋಲ್ ಗುಡ್ಡೆ ಎಂಬಲ್ಲಿ ಆ.5ರಂದು ಬೆಳಗ್ಗೆ ನಡೆದಿದೆ. ಮೃತರನ್ನು ಸ್ಥಳೀಯ ನಿವಾಸಿ ದೊರೆಸ್ವಾಮಿ ಎಂಬವರ ಮಗ ಮಣಿಕಂಠ(41) ಎಂದು ಗುರುತಿಸಲಾಗಿದೆ. ಇವರು ಜೀವನದಲ್ಲಿ ಜಿಗುಪ್ಸೆಗೊಂಡು ಮನ...
ಉಡುಪಿ: ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮಣಿಪಾಲದ ವಿದ್ಯಾರ್ಥಿಯೊಬ್ಬಳು ಗಾಯಗೊಂಡ ಘಟನೆ ಉಡುಪಿಯ ಸಂತೆಕಟ್ಟೆ ಜಂಕ್ಷನ್ ನಲ್ಲಿ ನಿನ್ನೆ ತಡರಾತ್ರಿ ನಡೆದಿದೆ ಮಣಿಪಾಲದ ಎಂಐಟಿ ವಿದ್ಯಾರ್ಥಿನಿ ಚಲಾಯಿಸಿಕೊಂಡು ಹೋಗುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ವಿದ್ಯಾರ್ಥಿನಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿ...
ಉಡುಪಿ: ಲಾರಿ ಹರಿದು ಎಂಟು ವರ್ಷ ವಯಸ್ಸಿನ ಬಾಲಕಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಶನಿವಾರ ಉಡುಪಿ ಜಿಲ್ಲೆಯ ಅಂಬಾಗಿಲು ಬಳಿಯಲ್ಲಿ ನಡೆದಿದ್ದು, ತಾಯಿಯ ಜೊತೆಗೆ ಸ್ಕೂಟರ್ ನಲ್ಲಿ ತೆರಳುತ್ತಿದ್ದ ವೇಳೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ. ಎಂಟು ವರ್ಷ ವಯಸ್ಸಿನ ಪ್ರಣಮ್ಯ ಮೃತ ಬಾಲಕಿಯಾಗಿದ್ದು...
ಉಡುಪಿ: ಸಮಾಜದಲ್ಲಿ ಅಸ್ಪೃಶ್ಯತೆಯನ್ನು ಹೋಗಲಾಡಿಸಬೇಕಾದರೆ, ದಲಿತ ಸಮುದಾಯ ವ್ಯಾಪಾರಕ್ಕೆ ಮುಂದಾಗಬೇಕು ಎಂದು ನಿನ್ನೆಯಷ್ಟೇ ಮಹಾನಾಯಕ ಅಂತರ್ಜಾಲ ಮಾಧ್ಯಮದಲ್ಲಿ ಖ್ಯಾತ ಸಾಹಿತಿ ರಘೋತ್ತಮ ಹೊ.ಬ. ಅವರು ಲೇಖನ ಬರೆದಿದ್ದರು. ಆದರೆ ದಲಿತರು ಸಣ್ಣ ವ್ಯಾಪಾರಕ್ಕೆ ಕೈ ಹಾಕಿದರೂ, ಅದನ್ನು ಬೇರು ಸಮೇತ ಹೇಗೆ ಕಿತ್ತು ಹಾಕುತ್ತಾರೆ ಎನ್ನುವುದಕ್ಕೆ ನಿ...
ಉಡುಪಿ: ಮದುವೆಯಾಗುವುದಾಗಿ ನಂಬಿಸಿ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ವಿರುದ್ಧ ಉಡುಪಿ ಮಹಿಳಾ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ. ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಉಡುಪಿಯ ಮಕ್ಕಳ ಸಹಾಯವಾಣಿಗೆ ಬಂದ ದೂರಿನನ್ವಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣ...