ಉಡುಪಿ: ಮಂಗಳೂರಿನ ವಕೀಲ ಕುಲದೀಪ್ ಶೆಟ್ಟಿ ಮೇಲೆ ಬಂಟ್ವಾಳದ ಪುಂಜಾಲಕಟ್ಟೆ ಪೊಲೀಸ್ ಠಾಣೆ ಎಸ್ ಐ ಮತ್ತು ಇತರ ಪೊಲೀಸರು ಎಸಗಿದ ದೌರ್ಜನ್ಯ ಖಂಡಿಸಿ ಉಡುಪಿ ವಕೀಲರ ಸಂಘದ ನೇತೃತ್ವದಲ್ಲಿ ಇಂದು ಉಡುಪಿ ನ್ಯಾಯಾಲಯ ಸಂಕೀರ್ಣ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಉಡುಪಿ ವಕೀಲರ ಸಂಘದ ಅಧ್ಯಕ್ಷ ಬಿ. ...
ಉಡುಪಿ: ಪ್ರಸಕ್ತ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ, ಜಿಲ್ಲೆಯ ರೈತರಿಂದ ಸ್ಥಳೀಯವಾಗಿ ಬೆಳದಿರುವ ಭತ್ತವನ್ನು ಖರೀದಿಸಲು ಜಿಲ್ಲೆಯಲ್ಲಿ ನವೆಂಬರ್ 21ರಿಂದ ಭತ್ತ ಖರೀದಿಗೆ ನೋಂದಣಿ ಕೇಂದ್ರಗಳನ್ನು ತರೆದು, ರೈತರ ನೋಂದಣಿಯನ್ನು ಆರಂಭಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಸೂಚನೆ ನೀಡಿದರು. ...
ಉಡುಪಿ: ಹದಿನೈದು ಅಡಿ ಆಳದ ತ್ಯಾಜ್ಯ ನೀರು ಸಂಗ್ರಹಣ ಗುಂಡಿಯಲ್ಲಿ ಬಿದ್ದಿದ್ದ ಗೂಳಿಯನ್ನು ಅಗ್ನಿಶಾಮಕ ದಳ, ಹಾಗೂ ನಾಗರಿಕ ಸಮಿತಿಯ ಕಾರ್ಯಕರ್ತರು ಸತತ ಮೂರು ಗಂಟೆಗಳ ಕಾರ್ಯಚರಣೆ ಮೂಲಕ ರಕ್ಷಿಸಿರುವ ಘಟನೆ ಸೋಮವಾರ ಮಣಿಪಾಲದಲ್ಲಿ ನಡೆದಿದೆ. ಕಾರ್ಯಚರಣೆಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ, ನಾಗರಿಕ ಸಮಿತಿಯ ನಿತ್ಯಾನಂದ ಒಳಕಾಡು, ಹೇಮಂತ್ ಸ...
ಉಡುಪಿ : 7 ತಿಂಗಳ ಹಿಂದೆ ಉಪ್ಪೂರಿನ ರಾಷ್ಟಿಯ ಹೆದ್ದಾರಿಯಲ್ಲಿ ಮಾನಸಿಕ ಅಸ್ವಸ್ಥಗೊಂಡು ಭಯದ ವಾತಾವರಣ ಸೃಷ್ಟಿಸಿದ್ದ ರಾಜಸ್ಥಾನ ಮೂಲದ ರವಿ ಸಿಂಗ್ (27) ಸಮಾಜ ಸೇವಕರ ಸ್ಪಂದನೆ ಹಾಗೂ 7 ತಿಂಗಳ ನಿರಂತರ ಚಿಕಿತ್ಸೆಯಿಂದ ಬಹುತೇಕ ಗುಣಮುಖನಾಗಿದ್ದಾನೆ. ಆದರೆ ಮಗನನ್ನು ಸ್ವೀಕರಿಸಲು ತಂದೆ ಒಪ್ಪದ ಕಾರಣ ಅನಿವಾರ್ಯವಾಗಿ ಆತ ಮತ್ತೆ ಆಶ್ರಮವನ್ನು ...
ಉಡುಪಿ: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಉಡುಪಿ ಮಹಿಳಾ ಮತ್ತು ಮಕ್ಕಳ ಇಲಾಖೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಾರ್ಮಿಕ ಇಲಾಖೆ ಸಮಾಜ ಕಲ್ಯಾಣ ಇಲಾಖೆ ನಗರ ಸಭೆ ಸಾರ್ವಜನಿಕ ಶಿಕ್ಷಣ ಇಲಾಖೆ ಪೊಲೀಸ್ ಇಲಾಖೆ ಮಕ್ಕಳ ಸಹಾಯವಾಣಿ ಉಡುಪಿ ಜಿಲ್ಲಾ ನಾಗರಿಕ ಸೇವಾ ಟ್ರಸ್ಟ್ ಹೊಸಬೆಳಕು ಸಂಸ್ಥೆ ಮಣಿಪಾಲ ಇವರು ಮಲ್ಪೆ ಬಂದರಿನಲ್ಲಿ ಬೆಳಿಗ್ಗಿನ ಜಾವ 4:30 ಗ...
ಕಾಪು: ಉದ್ಯಾವರದ ಕನಸಿನ ಮನೆಯಲ್ಲಿ ಶುಶ್ರೂಷೆಗಾಗಿ ಆಶ್ರಯ ಪಡೆದಿದ್ದ, ವೃದ್ಧೆಯನ್ನು ಮರಳಿ ವಾಸವಾಗಿದ್ದ ಬಾಡಿಗೆ ಮನೆಗೆ ಸಾಮಾಜಿಕ ಕಾರ್ಯಕರ್ತರು ಸೇರಿಸಿದರು. ವೃದ್ಧೆ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧೆ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಗುಣಮುಖರಾಗಿದ್ದರೂ ಕಳೆದ ಮೂರು ತಿಂಗಳಿಂದ ಅಸಹಾಯಕರಾಗಿ...
ಹಿಜಾಬ್ ವಿಚಾರಕ್ಕೆ ಸಂಬಂಧಿಸಿ ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಹಲವು ಕಾಲೇಜುಗಳಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ವಿವಾದದ ಕೇಂದ್ರಬಿಂದು ಆಗಿರುವ ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಉಡುಪಿ ಅಜ್ಜರಕಾಡು ಮಹಿಳಾ ಪದವಿ ಕಾಲೇಜು, ಉಡುಪಿ ಎಂಜಿಎಂ ಕಾಲೇಜು ಹಾಗೂ ಕುಂದಾಪುರ ಸರಕಾ...
ಉಡುಪಿ: ಗೂಡ್ಸ್ ವಾಹನವೊಂದು ಎರಡು ಆಟೊ ರಿಕ್ಷಾಕ್ಕೆ ಡಿಕ್ಕಿ ಹೊಡೆದು ಮಗುಚಿಬಿದ್ದ ಘಟನೆ ಕೋಟ ಸರ್ಕಲ್ ನಲ್ಲಿ ಇಂದು ನಡೆದಿದೆ. ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿ 66 ಅನ್ನು ದಾಟುತ್ತಿದ್ದ ರಿಕ್ಷಾಕ್ಕೆ ಕುಂದಾಪುರ ಕಡೆಗೆ ಸಾಗುತ್ತಿದ್ದ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದ್ದು, ಆ ಬಳಿಕ ಎಡಬದಿಯ ಸರ್ವಿಸ್ ರಸ್ತೆಯಿಂದ ಹೆದ್ದಾರಿಗೆ...
ಉಡುಪಿ: ಮುಕಾಂಬಿಕ ಭಜನಾ ಮಂದಿರ ಸನಿಹದ, ತೊಡಿನಲ್ಲಿ ಬಿದ್ದು ಸಿಲುಕಿಕೊಂಡಿದ್ದ ಅಪರಿಚಿತ ಯುವಕನನ್ನು ನಗರ ಪೊಲೀಸ್ ಠಾಣೆಯ ಪೊಲೀಸರು ರಕ್ಷಿಸಿರುವ ಘಟನೆ ಗುರುವಾರ ನಡೆದಿದೆ. ಪೊಲೀಸರ ಕರೆಯ ಮೇರೆಗೆ ಯುವಕನನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು, ಅವರು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲು ಪಡಿಸಿದ್ದಾರೆ. ಯುವಕನಿಗೆ ತೀವ್ರ ನಿಗಾ ಘಟಕದಲ್...
ಕಳೆದ ಎಂಟು ವರ್ಷಗಳ ಕಾಲ ಉಡುಪಿಯಲ್ಲಿ ಡೈಜಿ ವರ್ಲ್ಡ್ ಸಂಸ್ಥೆಯ ವರದಿಗಾರ್ತಿಯಾಗಿ ಕೆಲಸ ಮಾಡಿಕೊಂಡಿದ್ದ ಹರ್ಷಿಣಿ ಬ್ರಹ್ಮಾವರ ಅವರಿಗೆ ಬೀಳ್ಕೊಡುಗೆ ಸಮಾರಂಭ ಉಡುಪಿಯ ಬ್ರಹ್ಮಗಿರಿ ಪತ್ರಿಕಾ ಭವನದಲ್ಲಿ ಶನಿವಾರ ಆಯೋಜಿಸಲಾಗಿತ್ತು. ಉಡುಪಿ ಜಿಲ್ಲಾ ಕಾರ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಅಧ್ಯಕ್ಷ...