ಉಡುಪಿಯ ಕರಾವಳಿ ಬೈಪಾಸ್ ಫ್ಲೈಒವರ್ ನಲ್ಲಿ ಯೂತ್ ಕಾಂಗ್ರೆಸ್ ನಿಂದ "ಪೇ ಸಿಎಂ" ಸ್ಟಿಕ್ಕರ್ ಅಂಟಿಸಿ ಉಡುಪಿ ಜಿಲ್ಲಾ ಯೂತ್ ಕಾಂಗ್ರೆಸ್ ಸಮಿತಿಯ ಜಿಲ್ಲಾಧ್ಯಕ್ಷರಾದ ದೀಪಕ್ ಕೋಟ್ಯಾನ್ ಇನ್ನಾ ನೇತೃತ್ವದಲ್ಲಿ ಅಭಿಯಾನ ನಡೆಯಿತು. ಈ ಅಭಿಯಾನದಲ್ಲಿ ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರವಿರಾಜ್ ರಾವ್, ಕಾಪು ಬ್ಲಾಕ್ ಯುವ ...
ಮಲ್ಪೆ: ಹೂಡೆ ಬೀಚ್ ನಲ್ಲಿ ರವಿವಾರ ಸಂಜೆ ಸಮುದ್ರ ಪಾಲಾಗಿದ್ದ ಮಣಿಪಾಲ ವಿದ್ಯಾರ್ಥಿಯ ಮೃತದೇಹ ಇಂದು ಬೆಳಗಿನ ಜಾವ ಅಲ್ಲೇ ಸಮೀಪದಲ್ಲಿ ಪತ್ತೆಯಾಗಿದೆ ಮೃತರನ್ನು ಹೈದರಾಬಾದ್ ಮೂಲದ ವಿದ್ಯಾರ್ಥಿ ಶ್ರೀಕರ್(21) ಎಂದು ಗುರುತಿಸಲಾಗಿದೆ. ವಾರಂತ್ಯದ ಮಣಿಪಾಲದ ಐಸಿಎಎಸ್ ನ ಒಟ್ಟು 15 ಮಂದಿ ವಿದ್ಯಾರ್ಥಿ ಗಳು ಹೂಡೆ ಬೀಚ್ ಗೆ ಬಂದಿದ್ದರು ಈ ವ...
ಉಡುಪಿ: ಪೊಲೀಸರ ಅನುಮತಿಯಿಲ್ಲದೆ ಸಾರ್ವಜನಿಕ ರಸ್ತೆಯಲ್ಲಿ ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ ಆರೋಪದಡಿಯಲ್ಲಿ 11 ಮಂದಿ ಪಿಎಫ್ ಐ ಕಾರ್ಯಕರ್ತರ ವಿರುದ್ದ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾದಿಕ್ ಅಹಮ್ಮದ್ (40), ಅಫ್ರೋಜ್ ಕೆ (39), ಇಲಿಯಾಸ್ ಸಾಹೇಬ್(46), ಇರ...
ಉಡುಪಿ: ನಿನ್ನೆ ಜನಪರ ಸಾಮಾಜಿಕ ಸಂಘಟನೆ PFI ಕಚೇರಿ ಹಾಗೂ ನಾಯಕರ ಮನೆ ಮೇಲೆ ರಾತ್ರೋ ರಾತ್ರಿ ಅಕ್ರಮವಾಗಿ ನಡೆದ ದಾಳಿ ಹಾಗೂ ಬಂಧನ ಒಂದು ರಾಜಕೀಯ ಪ್ರೇರಿತ ಮತ್ತು ಕೇಂದ್ರ ಹಾಗೂ ರಾಜ್ಯ ಸರಕಾರಗಳ ವೈಫಲ್ಯಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯುವ ತಂತ್ರವಾಗಿದೆ ಎಸ್ ಡಿಪಿಐ ಎಂದು ಜಿಲ್ಲಾಧ್ಯಕ್ಷ B N ಶಾಹಿದ್ ಅಲಿ ಆಕ್ರೋಶ ವ್ಯಕ್ತಪಡಿಸಿದ್ದ...
ಉಡುಪಿ: ಪಿಎಫ್ ಐ ಕಚೇರಿ ಮೇಲಿನ ಎಎನ್ ಐ ದಾಳಿಯನ್ನು ಖಂಡಿಸಿ ಉಡುಪಿ ಜಿಲ್ಲಾ ಪಿಎಫ್ ಐ ಕಾರ್ಯಕರ್ತರು ಉಡುಪಿ ನಗರದ ಹಳೆ ಡಯನಾ ಸರ್ಕಲ್ ನಲ್ಲಿ ಇಂದು ಸಂಜೆ ದಿಢೀರ್ ಆಗಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಪೊಲೀಸರಿಂದ ಅನುಮತಿ ಪಡೆಯದೆ ಏಕಾಏಕಿ ರಸ್ತೆಯನ್ನು ತಡೆದ ಕಾರ್ಯಕರ್ತರು ಬಿಜೆಪಿ ಸರಕಾರದ ವಿರುದ್ಧ ಘೋಷಣೆ ಕೂಗಿದರು. ಇದರಿ...
ಉಡುಪಿ: ಅಂತರ್ ಜಿಲ್ಲಾ ಬೈಕ್ ಕಳವು ಪ್ರಕರಣದ ಆರೋಪಿಯೊಬ್ಬನನ್ನು ಉಡುಪಿ ಪೊಲೀಸರು ಮಂಡ್ಯ ಕೆ ಆರ್ ಪೇಟೆಯಲ್ಲಿ ಬಂಧಿಸಿದ್ದಾರೆ. ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಬಾಳೆಹೊಸೂರು ನಿವಾಸಿ, ಗೋವಿಂದಪ್ಪ ಗಿರೀಶ ಹೇಮಣ್ಣ ಪೂಜಾರ್ ಬಂಧಿತ ಆರೋಪಿ. ಉಡುಪಿ ನಗರದ ಹಲವು ಕಡೆ ಬೈಕ್ ಕಳ್ಳತನ ನಡೆದಿತ್ತು. ಬೀಡಿನಗುಡ್ಡೆ, ಉಡುಪಿ ಕೃಷ್ಣಮಠ ಸಮೀಪ ವಿ...
ಉಡುಪಿ: ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ದೇಶದಾದ್ಯಂತ ಹಿಂದೂ ರಾಷ್ಟ್ರ ಸಂಕಲ್ಪ ಅಭಿಯಾನವನ್ನು ಹಮ್ಮಿಕೊಂಡಿದ್ದು, ಆ. 31 ರಿಂದ ನ. 8 ರ ವರೆಗೆ ನಡೆಯಲಿದೆ. ಈ ಅಭಿಯಾನದಲ್ಲಿ ದೇಶದಾದ್ಯಂತ 2000 ಕ್ಕೂ ಅಕ ಸ್ಥಳಗಳಲ್ಲಿ ಹಿಂದೂ ರಾಷ್ಟ್ರದ ಪ್ರತಿಜ್ಞೆ ತೆಗೆದುಕೊಳ್ಳಲಾಗುವುದೆಂದು ಹಿಂದೂ ಜನಜಾಗೃತಿ ಸಮಿತಿ ರಾಜ್ಯ ಸಮನ್ವಯಕ ಗುರುಪ್ರಸಾದ ಗೌಡ ...
ಹಿರಿಯಡ್ಕ: ತಂದೆ ತಾಯಿಯ ಅಗಲಿಕೆಯಿಂದ ಮನನೊಂದ ಯುವಕನೋರ್ವ ಮನೆಯ ಸಮೀಪದ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡು ಹೃದಯವಿದ್ರಾವಕ ಘಟನೆ ಹಿರಿಯಡಕದ ಪಂಡುಕಟ್ಟೆ ಎಂಬಲ್ಲಿ ಇಂದು ನಡೆದಿದೆ. ಮೃತರನ್ನು 22ವರ್ಷದ ಕೃತಿಕ್ ಎಂದು ಗುರುತಿಸಲಾಗಿದೆ. ಈತ ಪದವಿ ವಿದ್ಯಾಭ್ಯಾಸ ಮುಗಿಸಿ ಮನೆಯಲ್ಲಿಯೇ ಇದ್ದು, ಕೆಲಸಕ್ಕಾಗಿ ಹುಡುಕಾಟ ನಡೆಸ...
ಕಿನ್ನಿಮೂಲ್ಕಿಯ ಸ್ವಾಗತಗೋಪುರದ ಬಳಿಯ ಮಹಿಳಾ ಮೀನುಗಾರರ ತಾತ್ಕಾಲಿಕ ಶೆಡ್ ತೆರವುಗೊಳಿಸಿದ ಪ್ರಕರಣವು ಇಂದು ನಡೆದ ಉಡುಪಿ ನಗರಸಭೆಯ ಸಾಮಾನ್ಯಸಭೆಯಲ್ಲಿ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷ ಸದಸ್ಯರ ನಡುವೆ ಭಾರೀ ಗದ್ದಲಕ್ಕೆ ಕಾರಣವಾಯಿತು. ವಿಷಯ ಪ್ರಸ್ತಾಪಿಸಿದ ಸದಸ್ಯ ದೇವದಾಸ್ ಶೆಟ್ಟಿಗಾರ್ ಅವರು ಕಿನ್ನಿಮೂಲ್ಕಿಯಲ್ಲಿ ಅಕ್ರಮವಾಗಿ ಶೆಡ್ ನಿ...
ಉಡುಪಿ: ಜಿಲ್ಲೆಯಲ್ಲಿಆಗಸ್ಟ್ 31 ರಿಂದ ಆರಂಭವಾಗುವ ಗಣೇಶ ಚತುರ್ಥಿಹಬ್ಬದ ಸಂದರ್ಭದಲ್ಲಿ, ಗಣೇಶಮೂರ್ತಿಯ ಪ್ರತಿಷ್ಠಾಪನೆ, ವಿಸರ್ಜನೆ ಕಾರ್ಯಕ್ರಮಗಳಿಗೆ ಅಗತ್ಯ ಅನುಮತಿಗಳನ್ನು ನೀಡುವಾಗ ಕಂದಾಯ, ನಗರಸ್ಥಳೀಯ ಸಂಸ್ಥೆಗಳು ಮತ್ತು ಪೊಲೀಸ್ ಇಲಾಖೆಗಳನಡುವೆಯಾವುದೇಗೊಂದಲಗಳಿಗೆ ಆಸ್ಪದ ನೀಡದೇ, ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾಧ...