ಗೊಂಡಾ: ಉತ್ತರಪ್ರದೇಶದಿಂದ ದಕ್ಷಿಣ ಭಾರತಕ್ಕೆ ಚುನಾವಣೆ ಸಂದರ್ಭ ಬಂದು ಭಾಷಣ ಮಾಡಿ ಹೋಗುವ ಯೋಗಿ ಆದಿತ್ಯನಾಥ್ ಅವರ ಆಡಳಿತದ ಉತ್ತರ ಪ್ರದೇಶ ಯಾವ ಸ್ಥಿತಿಯಲ್ಲಿದೆ ನೋಡಿ… ಹೆಣ್ಣು ಮಕ್ಕಳು ರಾತ್ರಿ ತಿರುಗಾಡುವುದು ಬಿಡಿ, ಬೆಳಗ್ಗಿನ ಸಮಯದಲ್ಲಿಯೂ ಮನೆಯಿಂದ ಹೊರ ಬರದಂತಹ ಸ್ಥಿತಿ ನಿರ್ಮಾಣವಾಗಿದೆ. 15 ವರ್ಷದ 10ನೇ ತರಗತಿಯ ವಿದ್ಯಾರ್ಥಿ...
ಉತ್ತರಪ್ರದೇಶ: ಅಳತೆಗೆ ಸರಿಯಾಗಿ ಶರ್ಟ್ ಹೊಲಿದಿಲ್ಲ ಎಂಬ ಕಾರಣಕ್ಕೆ ಟೈಲರ್ ನ್ನು ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, 65 ವರ್ಷದ ಟೈಲರ್ ನ್ನು ಕತ್ತು ಹಿಸುಕಿ ಹತ್ಯೆ ಮಾಡಲಾಗಿದೆ. ತಂದೆ ಅಬ್ದುಲ್ ಮಜೀದ್ ಹತ್ಯೆಗೀಡಾದವರಾಗಿದ್ದಾರೆ. ಟೈಲರ್ ನ್ನು ಹತ್ಯೆ ಮಾಡಿರುವುದು ಯಾರೋ ಅಲ್ಲ. ಟೈಲರ್ ನ ಪುತ್ರನೇ ತನ್ನ ತಂದೆ...
ಜಲಾಲ್ ಪುರ: ಉತ್ತರ ಪ್ರದೇಶದಲ್ಲಿ ಬೆಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, 6 ಮಂದಿ ಈ ಅಪಘಾತಕ್ಕೆ ಬಲಿಯಾಗಿದ್ದಾರೆ. ಟ್ರಕ್ ಹಾಗೂ ಪಿಕಪ್ ವಾಹನ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಈ ದುರ್ಘಟನೆ ನಡೆದಿದೆ. ಜೌನ್ಪುರ ಜಿಲ್ಲೆಯ ಜಲಾಲ್ಪುರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಘಟನಾ ಸ್ಥಳಕ್ಕೆ ಹೆಚ್ಚುವರಿ ...
ಬದೌನ್: ಅರ್ಚಕನನ್ನು ದೇವಸ್ಥಾನದ ಆವರಣದಲ್ಲಿಯೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯ ಧಾಕ್ನಗ್ಲಾ ಗ್ರಾಮದಲ್ಲಿ ನಡೆದಿದ್ದು, ಕೃತ್ಯದ ಬಳಿಕ ಆರೋಪಿಯು ತಲೆ ಮರೆಸಿಕೊಂಡಿದ್ದಾನೆ. 75 ವರ್ಷ ವಯಸ್ಸಿನ ಜಯ ಸಿಂಗ್ ಯಾದವ್ ಸಖಿ ಬಾಬಾ ಹತ್ಯೆಗೀಡಾದವರಾಗಿದ್ದಾರೆ. ಇವರಿಗೆ ಪರಿಚಿತನೇ ಆಗಿರುವ ರಾಮವೀರ್ ಯಾದವ್ ...
ಲಕ್ನೋ: ಮುನಿಸಿಕೊಂಡು ತವರಿಗೆ ಹೋಗಿದ್ದ ಪತ್ನಿಯನ್ನು ಹೇಗೋ ಸಮಾಧಾನಪಡಿಸಿದ ಆತ ನದಿಯೊಂದರ ಬಳಿಗೆ ಬರಲು ಹೇಳಿದ್ದಾನೆ. ಅಲ್ಲಿ ಪತ್ನಿಯ ಜೊತೆ ದೈಹಿಕ ಸಂಬಂಧ ಹೊಂದಿದ್ದಾನೆ. ಆದರೆ, ಇದಾದ ಬಳಿಕ ಪತ್ನಿ ನಾಪತ್ತೆಯಾಗಿದ್ದಾಳೆ. ಪತ್ನಿ ನಾಪತ್ತೆಯಾಗಿರುವ ಬಗ್ಗೆ ಪತಿಯೇ ದೂರು ನೀಡುತ್ತಾನೆ. ಪ್ರಕರಣ ದಾಖಲಿಸಕೊಂಡ ಪೊಲೀಸರು ಮೂರೇ ದಿನದಲ್ಲಿ ಆರೋಪಿ...