ಆಗ್ರಾ: ಲಿಫ್ಟ್ ಕೊಡುವ ನೆಪದಲ್ಲಿ 25 ವರ್ಷ ವಯಸ್ಸಿನ ಮಹಿಳೆಯನ್ನು ಅತ್ಯಾಚಾರ ನಡೆಸಿರುವ ಘಟನೆ ಉತ್ತರಪ್ರದೇಶದ ಆಗ್ರಾ ಜಿಲ್ಲೆಯ ಪಿನ್ಹಾಟ್ ಪ್ರದೇಶದಲ್ಲಿ ನಡೆದಿದ್ದು, ಮನಸುಖ್ ಪುರ ಪ್ರದೇಶದಲ್ಲಿ ಮಹಿಳೆ ಪೋಷಕರನ್ನು ಭೇಟಿ ಮಾಡಿ ಮನೆಗೆ ಮರಳುತ್ತಿದ್ದ ವೇಳೆಯಲ್ಲಿ ಘಟನೆ ನಡೆದಿದೆ. ಘಟನೆ ಸಂಬಂಧ ಸಂತ್ರಸ್ತೆ ನೀಡಿರುವ ದೂರಿನನ್ವಯ ಪೊಲೀಸರ...
ಆಗ್ರಾ: ಹುಡುಗಿಯರಿಗೆ ಮೊಬೈಲ್ ಕೊಡಬಾರದು, ಮೊಬೈಲ್ ಕೊಟ್ಟರೆ ಅದು ಅವರ ಅತ್ಯಾಚಾರಕ್ಕೆ ಕಾರಣವಾಗುತ್ತದೆ ಎಂದು ಉತ್ತರ ಪ್ರದೇಶದ ಮಹಿಳಾ ಆಯೋಗದ ಸದಸ್ಯೆ ಮೀನಾ ಕುಮಾರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅಲಿಘರ್ ಜಿಲ್ಲೆಯಲ್ಲಿ ಬುಧವಾರ ಮಹಿಳೆಯರಿಗೆ ಸಂಬಂಧಿಸಿದ ದೂರುದಾರರ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ ಮಾತನಾಡಿದ ಅವರು, ಹುಡು...
ಆಗ್ರಾ: ಉತ್ತರ ಪ್ರದೇಶ ಅಪ್ರಾಪ್ತ ವಯಸ್ಸಿನ ಬಾಲಕಿಯೋರ್ವಗಳನ್ನು ಸಿಹಿ ತಿಂಡಿ ಕೊಡಿಸುವ ನೆಪದಲ್ಲಿ ಕರೆದೊಯ್ದ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಆಗ್ರಾದ ಶಂಶಾಬಾದ್ ನ 13 ವರ್ಷದ ಬಾಲಕಿ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯಾಗಿದ್ದು, ಪೋಷಕರು ಮದುವೆಗೆ ತೆರಳಿದ್ದ ಸಂದರ್ಭದಲ್ಲಿ ಬಾಲಕಿ ಮನೆಯಲ್...
ನೋಯ್ಡಾ: ಒಂದೇ ಕುಟುಂಬದ ಇಬ್ಬರು ಮಕ್ಕಳು ಒಬ್ಬರ ಹಿಂದೊಬ್ಬರಂತೆ ಕೊರೊನಾಕ್ಕೆ ಬಲಿಯಾದ ಘಟನೆ ನೋಯ್ಡಾ ಪಶ್ಚಿಮದ ಜಲಾಲ್ ಪುರ ಗ್ರಾಮದಲ್ಲಿ ನಡೆದಿದ್ದು, ಬೆಳೆದು ನಿಂತಿದ್ದ ಮಕ್ಕಳನ್ನು ಕಳೆದುಕೊಂಡ ಕುಟುಂಬ, ಸಹಿಸಲಾಗದ ನೋವಿನಿಂದ ಮೌನ ರೋದನೆಗೆ ಶರಣಾಗಿದೆ. ಇಲ್ಲಿನ ಜಲಾಲ್ ಪುರ ಗ್ರಾಮದ ಉತರ ಸಿಂಗ್ ಎಂಬವರ ಪುತ್ರ ಪಂಕಜ್ ಇದ್ದಕ್ಕಿದ್ದಂತ...
ನವದೆಹಲಿ: ಉತ್ತಪ್ರದೇಶದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ-2022ಯಲ್ಲಿ ಭಾಗವಹಿಸಲು ಆಮ್ ಆದ್ಮಿ ಪಕ್ಷ ಉತ್ಸಾಹ ತೋರಿದ್ದು, ಇಂದು ಈ ವಿಚಾರವನ್ನು ದೆಹಲಿ ಸಿಎಂ, ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರೇ ತಿಳಿಸಿದ್ದಾರೆ. ಆಮ್ ಆದ್ಮಿ ಪಕ್ಷವು ದೆಹಲಿಯಲ್ಲಿ ನೀಡಿದ ಮಾತಿಗೆ ತಕ್ಕಂತೆಯೇ ಆಡಳಿತ ನಡೆಸಿದೆ. ನೆರೆಯ ರಾಜ್ಯದಲ್ಲಿ ಕೂಡ ...
ಲಕ್ನೋ: ಹಿಂದೂ ಯುವತಿಯರು ಮುಸ್ಲಿಮರನ್ನು ವಿವಾಹವಾಗಿ ಮತಾಂತರಗೊಳ್ಳುವುದನ್ನು ತಪ್ಪಿಸಲು ಉತ್ತರ ಪ್ರದೇಶ ಸರ್ಕಾರವು ತಂದಿರುವ ಮತಾಂತರ ನಿಷೇಧ ಕಾಯ್ದೆ ಜಾರಿಯಾದ ಬಳಿಕ ಇದೀಗ ಮೊದಲ ಕೇಸ್ ದಾಖಲಾಗಿದೆ. ಬಲವಂತದ ಅಥವಾ ಮೋಸದಿಂದ ಮತಾಂತರ ಮಾಡುವುದನ್ನು ನಿಷೇಧಿಸುವ ಸುಗ್ರೀವಾಜ್ಞೆಗೆ ಉತ್ತರ ಪ್ರದೇಶ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವ...
ಲಕ್ನೋ: ಉತ್ತರ ಪ್ರದೇಶ ಪರಿಷತ್ ಚುನಾವಣೆಯಲ್ಲಿ ಎಸ್ ಪಿ ಅಭ್ಯರ್ಥಿಗಳನ್ನು ಸೋಲಿಸಲು ನಾವು ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಲೂ ಸಿದ್ಧ ಎಂದು ಬಹುಜನ ಸಮಾಜ ಪಾರ್ಟಿಯ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ. (adsbygoogle = window.adsbygoogle || []).push({}); ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಎಸ್ ಪಿ-ಎಸ್ ಪಿ...
ಲಕ್ನೋ: ಮಹಿಳೆಯೊಬ್ಬರ ಮೃತದೇಹ ಕಸ ಎಸೆಯುವ ಸ್ಥಳದಲ್ಲಿ ಪತ್ತೆಯಾಗಿರುವ ಘಟನೆ ಕ್ರಿಮಿನಲ್ ಗಳ ಸ್ವರ್ಗ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ. ಮಹಿಳೆಯ ಶವವನ್ನು ಪ್ರಾಣಿಗಳು ಎಳೆದಾಡುತ್ತಿದ್ದ ಸಂದರ್ಭದಲ್ಲಿ ಪ್ರಕರಣವು ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲಿಸಾರೆ ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯ ಫತೇಹುಲ್ಲ...
ಫತೇಪುರ: ಉತ್ತರ ಪ್ರದೇಶ ಜಿಲ್ಲೆಯ ಖಾಗಾ ಪ್ರದೇಶದ ಹಳ್ಳಿಯೊಂದರಲ್ಲಿ ಹದಿಗರೆಯದ ಬಾಲಕನೋರ್ವ 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿರುವ ಘಟನೆ ನಡೆದಿದ್ದು, ಈ ಸಂಬಂಧ 13 ವರ್ಷದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಲಕಿ ತನ್ನ ಮನೆಯಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಆರೋಪಿ ಬಾಲಕ, ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋ...
ನವದೆಹಲಿ: 15 ವರ್ಷದ ಬಾಲಕಿಯನ್ನು ಅತ್ಯಾಚಾರಕ್ಕೆ ಯತ್ನಿಸಿ, ವಿಫಲವಾದ ಮೂವರು ಯುವಕರ ತಂಡವು ಆಕೆಯನ್ನು ಟೆರೆಸ್ ನಿಂದ ಕೆಳಕ್ಕೆ ಎತ್ತಿ ಎಸೆದಿರುವ ಘಟನೆ ಉತ್ತರಪ್ರದೇಶದ ಮೌ ಜಿಲ್ಲೆಯಲ್ಲಿ ನಡೆದಿದೆ. ಮೂವರು ಆರೋಪಿಗಳು ಬಾಲಕಿಯನ್ನು ಬಲವಂತವಾಗಿ ಟೆರೆಸ್ ಗೆ ಎಳೆದುಕೊಂಡು ಹೋಗಿದ್ದು, ಅಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ್ದರು. ಈ ವೇಳೆ ಬಾಲ...