ಗೋಕಾಕ್: 12ನೇ ಶತಮಾನದಲ್ಲಿ ಬಸವಣ್ಣನಿಗೆ ಆದ ಅನ್ಯಾಯ ಬಿ.ಎಸ್. ಯಡಿಯೂರಪ್ಪನವರಿಗೆ ಆಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಹೇಳಿದ್ದು, ಯಡಿಯೂರಪ್ಪನವರನ್ನು ಕಣ್ಣೀರು ಹಾಕಿಸಿ ಅಧಿಕಾರದಿಂದ ಇಳಿಸಲಾಗಿದೆ ಎಂದು ಅವರು ಹೇಳಿದರು. ಸಿಎಂ ಯಡಿಯೂರಪ್ಪನವರ ರಾಜೀನಾಮೆ ವಿಚಾರವಾಗಿ ಬೆಳಗಾವಿಯ ಗೋಕಾಕ್ ನಲ್ಲಿ ಮಾಧ್ಯಮಗಳಿ...
ಬೆಂಗಳೂರು: ನಾನು ಎರಡು ತಿಂಗಳ ಹಿಂದೆಯೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೆ. ಆದರೆ, 2 ವರ್ಷ ಅಧಿಕಾರ ಪೂರೈಸಿದ 26ರಂದು ರಾಜೀನಾಮೆ ನೀಡುವುದು ಸೂಕ್ತ ಎಂದು ಇಂದು ರಾಜೀನಾಮೆ ನೀಡಿದ್ದೇನೆ. ನನಗೆ ಯಾರ ಒತ್ತಡವೂ ಇಲ್ಲ. ಸ್ವತಃ ನಾನೇ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು. ಇಂದು ರಾಜ್ಯಪಾಲರನ್ನು ಭ...
ಬೆಂಗಳೂರು: ಸಿಎಂ ಬದಲಾವಣೆ ಆಟ ನಾಳೆಗೆ ಮುಂದುವರಿಯುವ ಸಾಧ್ಯತೆಗಳು ಕಂಡು ಬಂದಿದೆ. ಇಂದು ರಾತ್ರಿ ಅಥವಾ ನಾಳೆ ಬೆಳಗ್ಗಿನೊಳಗೆ ಈ ಬಗ್ಗೆ ಸಿಎಂ ಯಡಿಯೂರಪ್ಪನವರಿಗೆ ಸ್ಪಷ್ಟ ಸಂದೇಶ ಹೈಕಮಾಂಡ್ ನಿಂದ ಲಭಿಸಲಿದೆ. ಬೆಳಗಾವಿ ಪ್ರವಾಸದಿಂದ ಬೆಂಗಳೂರಿನ ತಮ್ಮ ಕಾವೇರಿ ನಿವಾಸಕ್ಕೆ ಆಗಮಿಸಿದ ಸಿಎಂ ಯಡಿಯೂರಪ್ಪ ಮಾಧ್ಯಮಗಳ ಜೊತೆಗೆ ಮಾತನಾಡುತ್ತಾ, ಇ...
ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಚಟುವಟಿಕೆಗಳು ಆರಂಭವಾಗಿದ್ದು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಈ ಸಂಬಂಧ ಪರೋಕ್ಷ ಹೇಳಿಕೆಯನ್ನು ನೀಡಿದ್ದಾರೆ. ಈ ಹೇಳಿಕೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪನವರು ಕೂಡ ಸಮರ್ಥಿಸಿಕೊಂಡಿದ್ದಾರೆ. ಯಡಿಯೂರಪ್ಪನವರು ಜನಪ್ರಿಯ ನಾಯಕರಾಗಿದ್ದು, ರಾಜ್ಯದಲ್ಲಿ ಯಾವ ನಾಯಕನಿಗೂ ...
ಬೆಳಗಾವಿ: ರಾಜ್ಯದಲ್ಲಿ ಇಂದು ಸಂಜೆಯೊಳಗೆ ಸಿಎಂ ಬದಲಾವಣೆ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು, ಈ ಬಗ್ಗೆ ಹಾಲಿ ಮುಖ್ಯಮಂತ್ರಿ ಯಡಿಯೂರಪ್ಪನವರು ಪ್ರತಿಕ್ರಿಯಿಸಿದ್ದಾರೆ. ಹಲವು ತಿಂಗಳುಗಳಿಂದ ನಡೆಯುತ್ತಿದ್ದ ಮುಖ್ಯಮಂತ್ರಿ ಬದಲಾವಣೆಯ ಗುದ್ದಾಟಕ್ಕೆ ಇಂದು ಅಂತಿಮ ತೆರೆ ಬೀಳುವ ಸಾಧ್ಯತೆಗಳು ಕಾಣಿಸಿದೆ. ಬೆಳಗಾವಿ ಮಳೆ ಹಾನಿ ಪ್ರದೇಶಕ್ಕೆ ಭೇ...
ಬೆಂಗಳೂರು: ಅಂತೂ ಮುಖ್ಯಮಂತ್ರಿ ಯಡಿಯೂರಪ್ಪನವರು ಸಿಎಂ ಕುರ್ಚಿಯಿಂದ ಇಳಿಯುವುದು ಬಹುತೇಕ ಖಚಿತವಾಗಿದ್ದು, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಸ್ವತಃ ಯಡಿಯೂರಪ್ಪನವರೇ ಸುಳಿವು ನೀಡಿದ್ದಾರೆ. ಹೈಕಮಾಂಡ್ ಸೂಚನೆಯಂತೆ ನಾನು ನಡೆದುಕೊಳ್ಳುತ್ತೇನೆ. ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ ನಡ್ಡಾ ಅವರಿಗೆ ನನ್ನ ಮೇಲೆ ವಿಶೇಷವಾದ ಪ್ರೀ...
ಬೆಂಗಳೂರು: ಜುಲೈ 26ಕ್ಕೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷ ತುಂಬುತ್ತಿದೆ. ಇದೇ ಸಂದರ್ಭದಲ್ಲಿ ಬಿಜೆಪಿ ಹೈಕಮಾಂಡ್ ನ ಅನಿರೀಕ್ಷಿತ ತೀರ್ಮಾನಗಳಿಂದಾಗಿ ಹಾಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರದಿಂದ ಕೆಳಗಿಳಿಯಲಿದ್ದಾರೆ ಎನ್ನಲಾಗುತ್ತಿದ್ದಾರೆ. ಸದ್ಯದ ಮಾಹಿತಿಯ ಪ್ರಕಾರ ಜುಲೈ 26ಕ್ಕೆ ಸಿಎಂ ಯಡಿಯೂರಪ್ಪ ತಮ್ಮ ...
ಕಲಬುರ್ಗಿ: ಪ್ರಧಾನಿ ಮೋದಿ ಸಂಪುಟದಲ್ಲಿ ನೂತನ ಕೃಷಿ ಮತ್ತು ರೈತ ಕಲ್ಯಾಣ ಸಚಿವೆಯಾಗಿರುವ ಶೋಭಾ ಕರಂದ್ಲಾಜೆ ಅವರು ನಿಸ್ಸಂದೇಹವಾಗಿ ರೈತರ ಸಂಕಟಗಳಿಗೆ ಸ್ಪಂದಿಸಲಿದ್ದಾರೆ ಎಂದು ಸಿಎಂ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಲಬುರ್ಗಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿರ್ಮಿಸಲಾಗುತ್ತಿರುವ ಕಣ್ಣಿ ಮಾರ್ಕೆಟ್ ಕಟ್ಟಡ ನಿರ್ಮಾಣಕ್ಕ...
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸರಕಾರಿ ನೌಕರರ ವರ್ಗಾವಣೆಗೆ ಗ್ರೀನ್ ಸಿಗ್ನಲ್ ತೋರಿಸಿದ್ದು, ಜುಲೈ 22 ರವರೆಗೆ ಒಂದು ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇಕಡ 6 ರಷ್ಟು ಮೀರದಂತೆ ಗ್ರೂಪ್ ಬಿ ಮತ್ತು ಸಿ ವರ್ಗದ ಅಧಿಕಾರಿಗಳು, ಸಿಬ್ಬಂದಿ ವರ್ಗಾವಣೆಗೆ ಸರಕಾರ ಆದೇಶ ಹೊರಡಿಸಿದೆ. ಸಾರ್ವತ್ರಿಕ ವರ್ಗಾವಣೆಯನ್ನು ಆಯಾ ಇಲ...
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕುಟುಂಬದ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿ ಸಲ್ಲಿಸಲಾಗಿದ್ದ ಖಾಸಗಿ ದೂರನ್ನು ವಜಾಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ. ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಸಲ್ಲಿಸಿದ್ದ ದೂರನ್ನು ವಜಾಗೊಳಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದೆ. ಮೂಲಗಳ ಪ್ರಕಾರ ಪ್ರಾಸಿಕ್ಯೂ...