ಬೀದರ್: ರಾಜ್ಯದಲ್ಲಿ ಸದ್ಯಕ್ಕೆ ಲಾಕ್ ಡೌನ್ ಜಾರಿಯ ಪ್ರಶ್ನೆಯೇ ಇಲ್ಲ ಎಂದು ಸಿಎಂ ಯಡಿಯೂರಪ್ಪ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಲಾಕ್ ಡೌನ್ ಜಾರಿ ಮಾಡಲು ಸಲಹಾ ಸಮಿತಿ ಸೂಚನೆ ನೀಡಿಲ್ಲ. ಸಮಿತಿಯಲ್ಲಿ ನಾನು ಕೂಡ ಇದ್ದೇನೆ. ಸಮಿತಿ ಆ ರೀತಿ ಸೂಚಿಸಿಲ್ಲ, ಸಲಹೆ ನೀಡಿಲ್ಲ ಎಂದು ಸಚಿವ ಡಾ.ಕೆ. ಸುಧಾಕರ...
ರಾಯಚೂರು: ಯಾರೂ ಕೂಡ ನೈಟ್ ಕರ್ಫ್ಯೂ ಉಲ್ಲಂಘನೆ ಮಾಡುವಂತಿಲ್ಲ. ನಿಯಮ ಉಲ್ಲಂಘಿಸಿದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕೊರೊನಾ ಹೆಚ್ಚಿರುವ ಸ್ಥಳಗಳಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ...
ಬೆಂಗಳೂರು: ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಹೇರಿರುವ ಬಿಜೆಪಿ ಸರ್ಕಾರದ ಕ್ರಮ ಕೊರೊನಾ ಓಡಿಸಲು ತಟ್ಟೆ ಬಡಿಯುವ ಕ್ರಮದಷ್ಟೇ ಬಾಲಿಷವಾದುದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ತರಾಟೆಗೆತ್ತಿಗೊಂಡಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಅಲ್ಲೊಬ್ಬರು ಪಾಳೆಯಗಾರ, ಇಲ್ಲೊಬ್ಬರು ಮಾಂಡಲಿಕ! ಭಲೇ ಜೋಡಿ! ರಾತ್ರಿ...
ನವದೆಹಲಿ: 2011 ರಲ್ಲಿ ಮುಖ್ಯಮಂತ್ರಿಯಾಗಿದ್ದ ಬೆಂಗಳೂರಿನಲ್ಲಿ ಸರ್ಕಾರಿ ವಸತಿ ಯೋಜನೆಗಾಗಿ ಸ್ವಾಧೀನಪಡಿಸಿಕೊಂಡ 26 ಎಕರೆ ಭೂಮಿಯನ್ನು ಡಿ-ನೋಟಿಫೈಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದ ಕ್ರಿಮಿನಲ್ ಮೊಕದ್ದಮೆಯನ್ನು ಸುಪ್ರೀಂ ಕೋರ್ಟ್ ತಡೆಹಿಡಿದಿದೆ. ಮುಖ್ಯ ನ್ಯಾಯಮೂರ್ತಿ (ಸಿಜೆಐ) ಎಸ್ಎ ಬೊಬ್ಡೆ ನೇತೃತ್ವದ ಮೂವರು ನ್ಯಾಯಾಧೀಶರ ಪೀಠವು...
ದಾವಣಗೆರೆ: ಮೊನ್ನೆಯಷ್ಟೇ ಯಡಿಯೂರಪ್ಪ ವಿರುದ್ಧ ದೂರು ನೀಡಿ ಸುದ್ದಿಯಾಗಿದ್ದ ಕೆ.ಎಸ್.ಈಶ್ವರಪ್ಪನವರು ಇಂದು ಕಾರ್ಯಕ್ರಮವೊಂದರಲ್ಲಿ ಯಡಿಯೂರಪ್ಪರನ್ನು ಹಿಗ್ಗಾಮುಗ್ಗಾ ಹೊಗಳಿದ್ದಾರೆ. ಕಾಗಿನೆಲೆ ಕನಕಪೀಠದ ಹರಿಹರ ಬೆಳ್ಳೂಡಿ ಶಾಖಾ ಮಠದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಕೆ.ಎಸ್ ಈಶ್ವರಪ್ಪ, ರಾಜ್ಯದ ಮುಖ್ಯಮಂತ್ರಿ...
ಬೆಂಗಳೂರು: ನಿನ್ನೆಯಷ್ಟೇ ಸಿಎಂ ಯಡಿಯೂರಪ್ಪ ವಿರುದ್ಧ ಬಿಜೆಪಿ ವರಿಷ್ಠರಿಗೆ ಹಾಗೂ ರಾಜ್ಯಪಾಲರಿಗೆ ದೂರು ನೀಡಿದ್ದ ಸಚಿವ ಕೆ.ಎಸ್.ಈಶ್ವರಪ್ಪ ಇದೀಗ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಸಿಎಂ ಯಡಿಯೂರಪ್ಪ ಸಚಿವರ ಖಾತೆಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಈಶ್ವರಪ್ಪ ಆರೋಪಿಸಿದ್ದರು. ಆದರ...
ಬೆಂಗಳೂರು: ಸಚಿವ ಕೆ.ಎಸ್.ಈಶ್ವರಪ್ಪ ಅವರು ಸಿಎಂ ಯಡಿಯೂರಪ್ಪ ವಿರುದ್ಧ ಗಂಭೀರ ಆರೋಪ ಮಾಡಿ ರಾಜ್ಯಪಾಲ ವಜುಬಾಯಿ ವಾಲಾ ಹಾಗೂ ಬಿಜೆಪಿ ವರಿಷ್ಠರಿಗೆ ಪತ್ರ ಬರೆದಿದ್ದು, ಸಿಡಿ ರಾಜಕೀಯದಲ್ಲಿ ರಾಜ್ಯ ಸರ್ಕಾರ ಸೊರಗಿರುವ ನಡುವಲ್ಲೇ ಇದೀಗ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಹೊಸ ತಲೆನೋವು ಆರಂಭವಾಗಿದೆ. ಕಳೆದ ಒಂದು ವರ್ಷದಿಂದ ನನ್ನ ಇಲಾಖೆಯಲ್...
ಮಂಗಳೂರು: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಹರಡಿರುವ ವಿಚಾರವಾಗಿ ಸರ್ಕಾರ ಸಭೆ ಸಮಾರಂಭ, ಧಾರ್ಮಿಕ ಕಾರ್ಯಕ್ರಮಗಳಿಗೆ ನಿಷೇಧ ಹೇರಿದೆ. ಇದೇ ಸಂದರ್ಭದಲ್ಲಿ ಶಾಲಾ ಕಾಲೇಜುಗಳನ್ನು ತೆರೆದಿದೆ. ಶಾಲಾ ಕಾಲೇಜುಗಳಲ್ಲಿ ಹರಡದ ಕೊರೊನಾ ಸಮಾರಂಭಗಳಲ್ಲಿ ಹರಡಲು ಹೇಗೆ ಸಾಧ್ಯ ಎಂಬ ಪ್ರಶ್ನೆಗಳು ಸದ್ಯ ಕೇಳಿ ಬಂದಿದೆ. ಶಾಲಾ, ಕಾಲೇಜುಗಳಲ್ಲಿ, ಬಸ್ ಗಳ...
ಬೆಂಗಳೂರು: ಮುಂದಿನ 15 ದಿನಗಳ ಕಾಲ ಪ್ರತಿಭಟನೆ, ಚಳುವಳಿ ನಡೆಸುವಂತಿಲ್ಲ. ಮೇಳ, ಧಾರ್ಮಿಕ ಕಾರ್ಯಕ್ರಮ ಮೊದಲಾದವುಗಳನ್ನು ನಡೆಸಲು ನಿರ್ಬಂಧ ಹಾಕಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಈ ಬಗ್ಗೆ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರ...
ಬೆಂಗಳೂರು: ಸಿಎಂ ಯಡಿಯೂರಪ್ಪನವರು ಬಹಿರಂಗ ಕಾರ್ಯಕ್ರಮವೊಂದರಲ್ಲಿ ಮಹಿಳೆಯ ಕೈ ಹಿಡಿದುಕೊಂಡಿರುವ ಫೋಟೋ ಹಾಗೂ ವಿಡಿಯೋಗಳು ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಈ ವಿಡಿಯೋವನ್ನು ಯಾವ ಕಾರ್ಯಕ್ರಮದಲ್ಲಿ ತೆಗೆಯಲಾಗಿದೆ ಎಂಬ ಮಾಹಿತಿ ತಿಳಿದು ಬಂದಿಲ್ಲ. ಆದರೆ ಸಭೆಯೊಂದರಲ್ಲಿ ನಿಂತುಕೊಂಡಿರುವ ಸಿಎಂ ಯಡಿಯೂರ...