ಬೆಂಗಳೂರು: ರೂಪಾಂತರಗೊಂಡ ಕೊರೊನಾ ವೈರಸ್ ಭಾರತಕ್ಕೆ ಪ್ರವೇಶಿಸಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇಂದು ರಾತ್ರಿಯಿಂದಲೇ ನೈಟ್ ಕರ್ಫ್ಯೂ ಜಾರಿಯಾಗಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪನವರು ತಿಳಿಸಿದ್ದಾರೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ನೈಟ್ ಕರ್ಫ್ಯೂ ಇರಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಘೋಷಿಸಿದ್ದು, ಇಂದಿ...
ಬೆಂಗಳೂರು: ಸಾರಿಗೆ ನೌಕರರನ್ನು ಸರ್ಕಾರವ ವಿರುದ್ಧ ಎತ್ತಿಕಟ್ಟಿ ದುರುದ್ದೇಶದಿಂದ ಮುಷ್ಕರ ನಡೆಸಲಾಗುತ್ತಿದೆ. ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ದುರುದ್ದೇಶದಿಂದ ಸಾರಿಗೆ ನೌಕರರನ್ನು ಎತ್ತಿಕಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಆರೋಪಿಸಿದ್ದಾರೆ. ರಾಜ್ಯದ ವಿವಿಧೆಡೆ ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ಬಸ್ ಗಳ ಮೇಲೆ ಕಲ್ಲ...
ಬೆಂಗಳೂರು: ಸಿಎಂ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಅವರ ಆತ್ಮಹತ್ಯೆ ಯತ್ನ ಸದ್ಯ ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆಯನ್ನು ಹುಟ್ಟು ಹಾಕಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಿಎಂ ಪುತ್ರ ವಿಜಯೇಂದ್ರ, ಸಂತೋಷ್ ಪತ್ನಿ ಜೆಹ್ನಾವಿ ಈ ಬಗ್ಗೆ ಭಿನ್ನವಾದ ಹೇಳಿಕೆಗಳನ್ನು ನೀಡಿದ್ದಾರೆ. ಎನ್.ಆರ್.ಸಂತೋಷ್ ಪತ್...
ಬೆಂಗಳೂರು: ದೆಹಲಿಗೆ ಪ್ರಯಾಣಿಸಿದ ಮುಖ್ಯಮಂತ್ರಿ ಯಡಿಯೂರಪ್ಪನವರು ನಿರಾಸೆಯಿಂದ ವಾಪಸ್ ಬಂದಿದ್ದು, ಅಮಿತ್ ಶಾ ಭೇಟಿಗೆ ಅವರಿಗೆ ಅವಕಾಶ ಸಿಗಲಿಲ್ಲ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಅವರ ಜೊತೆಗೆ ಕೇವಲ 15 ನಿಮಿಷ ಚರ್ಚೆ ನಡೆಸಿ ಅವರು ವಾಪಸ್ ಆಗಿದ್ದಾರೆ ಎಂದು ವರದಿಯಾಗಿದೆ. ಬಿಎಸ್ ವೈ ಅವರು ಸಂಪುಟ ವಿಸ್ತರಣೆ ಸಂಬಂಧ ಅಮಿತ್ ಶಾ ಅವರನ್...
ಬೆಂಗಳೂರು: ವೈಜ್ಞಾನಿಕ ಅಧ್ಯಯನಗಳಿಲ್ಲದೆ ಜಾತಿ ಆಧಾರಿತ ನಿಗಮ-ಪ್ರಾಧಿಕಾರ ಸ್ಥಾಪನೆ ಸಮಾಜ ವಿರೋಧಿ ಮಾತ್ರವಲ್ಲ ಪ್ರಜಾಪ್ರಭುತ್ವ ವಿರೋಧಿ ತೀರ್ಮಾನ ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರು ಹೇಳಿದ್ದಾರೆ. ಪತ್ರಿಕಾ ಹೇಳಿಕೆಯಲ್ಲಿ ಜಾತಿ ಹೆಸರಿನಲ್ಲಿ ನಿಗಮ ಮತ್ತು ಪ್ರಾಧಿಕಾರಗಳ ರಚನೆಗೆ ಬಿಜೆಪಿ ಸರ್ಕಾರ ಮುಂದಾಗಿರುವುದನ್ನು ವಿರೋಧಿಸಿದ ಅವರ...