ಲಕ್ನೋ: ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಕೊರೊನಾ ಪಾಸಿಟಿವ್ ರಿಪೋರ್ಟ್ ಬಂದಿದ್ದು, ಅವರು ವೈದ್ಯರ ಸಲಹೆ ಪಡೆದು ಐಸೋಲೇಷನ್ ನಲ್ಲಿದ್ದಾರೆ ಎಂದು ಸ್ವತಃ ಟ್ವೀಟ್ ಮಾಡಿದ್ದಾರೆ. ಸೋಂಕುಗಳ ಲಕ್ಷಣ ಕಂಡು ಬಂದ ಕಾರಣ ಯೋಗಿ ಆದಿತ್ಯನಾಥ್ ಅವರು ವೈದ್ಯರ ಸಲಹೆ ಪಡೆದುಕೊಂಡು, ಕೊವಿಡ್ ಪರೀಕ್ಷೆಗೆ ಒಳಗಾಗಿದ್ದಾರೆ. ಪರೀಕ್ಷೆಯ ವೇಳೆ ...
ಲಕ್ನೋ: ಹಿಂದೂ ಯುವತಿಯರು ಮುಸ್ಲಿಮರನ್ನು ವಿವಾಹವಾಗಿ ಮತಾಂತರಗೊಳ್ಳುವುದನ್ನು ತಪ್ಪಿಸಲು ಉತ್ತರ ಪ್ರದೇಶ ಸರ್ಕಾರವು ತಂದಿರುವ ಮತಾಂತರ ನಿಷೇಧ ಕಾಯ್ದೆ ಜಾರಿಯಾದ ಬಳಿಕ ಇದೀಗ ಮೊದಲ ಕೇಸ್ ದಾಖಲಾಗಿದೆ. ಬಲವಂತದ ಅಥವಾ ಮೋಸದಿಂದ ಮತಾಂತರ ಮಾಡುವುದನ್ನು ನಿಷೇಧಿಸುವ ಸುಗ್ರೀವಾಜ್ಞೆಗೆ ಉತ್ತರ ಪ್ರದೇಶ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವ...
ಲಕ್ನೋ: ಅತ್ಯಾಚಾರಿಗಳ ಸ್ವರ್ಗ ಉತ್ತರ ಪ್ರದೇಶದಲ್ಲಿ ಮತ್ತೊಂದು ಅತ್ಯಾಚಾರ ನಡೆದಿದ್ದು, ನವರಾತ್ರಿ ಪ್ರಯುಕ್ತ ದುರ್ಗೆಗೆ ಪೂಜೆ ಸಲ್ಲಿಸಿ ಮನೆಗೆ ಹಿಂದಿರುಗುತ್ತಿದ್ದ 19 ವರ್ಷದ ಯುವತಿಯ ಮೇಲೆ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಉತ್ತರಪ್ರದೇಶದ ಮಹೊಬಾ ಜಿಲ್ಲೆಯ ಪಾನ್ವಾಡಿ ಪ್ರದೇಶದಲ್ಲಿ ಈ ಕೃತ್ಯ ನಡೆದಿದೆ. ನವರಾತ್ರ...