ನವದೆಹಲಿ: ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಯುತ್ತಿದ್ದ ವೇಳೆ ಸತ್ತಿದ್ದಾರೆ ಎಂದುಕೊಂಡಿದ್ದ ವೃದ್ಧೆ ಏಕಾಏಕಿ ಎದ್ದು ಕುಳಿತು ಕಣ್ಣೀರು ಹಾಕಿದ ಘಟನೆ ಮಹಾರಾಷ್ಟ್ರದ ಬಾರಾಮತಿ ಜಿಲ್ಲೆಯ ಮುಧಲೆ ಗ್ರಾಮದಲ್ಲಿ ನಡೆದಿದೆ. ಕೆಲವು ದಿನಗಳ ಹಿಂದೆ 76 ವರ್ಷ ವಯಸ್ಸಿನ ಶಾಕುಂತಲಾ ಎಂಬವರು ಕೊರೊನಾ ಸೋಂಕಿಗೊಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಮನೆಯ...