ಮಾಸ್ಕೋ: ಉಕ್ರೇನ್ ಮೇಲೆ ರಷ್ಯಾ ದಾಳಿ ದಿನೇ ದಿನೇ ಹೆಚ್ಚುತ್ತಿದ್ದು, ಈ ದಾಳಿಯನ್ನು ವಿರೋಧಿಸಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ನ ಪ್ರಮುಖ ಸಲಹೆಗಾರ ರಾಜೀನಾಮೆ ನೀಡಿರುವ ಬಗ್ಗೆ ವರದಿಯಾಗಿದೆ. ಉಕ್ರೇನ್ ಮೇಲೆ ರಷ್ಯಾ ದಾಳಿ ಬಗ್ಗೆ ವಿಶ್ವಾದ್ಯಂತ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟೀನ್ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್...