ಬೆಂಗಳೂರು: ಆದಾಯ ಮೀರಿ ಆಸ್ತಿಗಳಿಕೆ ಆರೋಪ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಸಚಿವ ವಿ.ಸೋಮಣ್ಣ ಅವರು, ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಮೊರೆ ಹೋಗಿದ್ದು, ಮಾ.30ರಂದು ಅರ್ಜಿ ವಿಚಾರಣೆ ನಡೆಯಲಿದೆ. ಸಚಿವ ಸೋಮಣ್ಣ ಜಾಮೀನು ಅರ್ಜಿ ನ್ಯಾಯಾಧೀಶ ಬಿ.ಜಯಂತ್ ಕುಮಾರ್ ಅವರ ಮುಂದೆ ವಿಚಾರಣೆಗೆ ಬಂದಿದ್ದು, ಕೆಲ ಕಾಲ ವಾದ ಆಲಿಸಿದ ಬ...