ಬೆಂಗಳೂರು: ಮನೆ ಮುಂದೆ ನಿಲ್ಲಿಸಿರುವ ಆಟೋಗಳನ್ನು ಕಳವು ಮಾಡುತ್ತಿದ್ದ 16 ವರ್ಷದ ಬಾಲಕನನ್ನು ಕೆಂಗೇರಿ ಠಾಣಾ ಪೊಲೀಸರು ಬಂಧಿಸಿರುವ ಘಟನೆ ಬಗ್ಗೆ ವರದಿಯಾಗಿದೆ. ಬಂಧಿತ ಆರೋಪಿಯ ವಿರುದ್ಧ ಕೆಂಗೇರಿ, ಕಾಮಾಕ್ಷಿಪಾಳ್ಯ, ಚಂದ್ರಲೇಔಟ್, ಕುಂಬಳಗೋಡು ಹಾಗೂ ಶೇಷಾದ್ರಿಪುರಂ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ. ಆರೋಪಿಯು ಮನೆ ಮುಂದೆ ನಿಲ್ಲ...