ನವದೆಹಲಿ: ಚುನಾವಣಾ ಕಾರ್ಯತಂತ್ರದ ಭಾಗವಾಗಿ ಬಿಜೆಪಿ ಇಂಧನ ಬೆಲೆಯನ್ನು ಇಳಿಕೆ ಮಾಡಿತ್ತು. ಚುನಾವಣೆ ಮುಗಿದ ತಕ್ಷಣ ಏರಿಕೆ ಮಾಡಲಾಗಿದೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಸಂಸ್ಥೆಯೊಂದರ ಜೊತೆ ಮಾತನಾಡಿದ ಅವರು, ಪಂಚರಾಜ್ಯ ಚುನಾವಣೆಯಲ್ಲಿ ಗೆಲ್ಲುವ ಕಾರ್ಯತಂತ್ರದ ಭಾಗವಾಗ...