ಬೆಳಗಾವಿ: ಬೆಳಗಾವಿ ಲೋಕಸಭಾ ಉಪ ಚುನಾವಣೆ ಕರ್ತವ್ಯದಲ್ಲಿ ಭಾಗವಹಿಸಿದ್ದ 10 ಶಿಕ್ಷಕರು ಕೊರೊನಾದಿಂದ ಸಾವನ್ನಪ್ಪಿದ್ದಾರೆ ಎಂದು ಡಿಡಿಪಿಐ ಎ.ಬಿ.ಪುಂಡಲೀಕ ಮಾಹಿತಿ ನೀಡಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ 2ನೇ ಅಲೆಗೆ 20 ಶಿಕ್ಷಕರು ಸಾವನ್ನಪ್ಪಿದ್ದು, ಈ ಪೈಕಿ10 ಶಿಕ್ಷಕರು ಬೆಳಗಾವಿ ಲೋಕಸಭಾ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದವರಾಗಿದ್...