ಚಿಕ್ಕಮಗಳೂರು: ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಅಕೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರಿನ ಕೆಳಗೂರು ಗ್ರಾಮದಲ್ಲಿ ನಡೆದಿದೆ. ಮೂಲತಃ ಹಾವೇರಿ ಜಿಲ್ಲೆ ರಾಣಿಬೆನ್ನೂರು ತಾಲೂಕಿನ ಬ್ಯಾಡಗಿ ಮೂಲದ ಸರೋಜಬಾಯಿ (45) ಮೃತ ಮಹಿಳೆ. ಈ ಘಟನೆಯಲ್ಲಿ ಮತ್ತೊರ್ವ ಕಾರ...
ಸುರತ್ಕಲ್: ಏರ್ಟೆಲ್ ಡಿಶ್ ಜೋಡಿಸುವ ವೇಳೆ ಆಯತಪ್ಪಿ ಐದನೆ ಮಹಡಿಯಿಂದ ಕೆಳಗೆ ಬಿದ್ದು ಯುವಕನೋರ್ವ ಗಂಭೀರ ಗಾಯಗೊಂಡ ಘಟನೆ ಮುಕ್ಕ ಬಳಿ ನಡೆದಿರುವ ಬಗ್ಗೆ ವರದಿಯಾಗಿದೆ. ಎನ್ಐಟಿಕೆಯ ಅಸಿಸ್ಟೆಂಟ್ ಪ್ರೊಫೆಸರ್ ಮನೀಶ್ ಕುಮಾರ್ (36) ಗಂಭೀರ ಗಾಯಗೊಂಡವರಾಗಿದ್ದಾರೆ. ಮೂಲತಃ ಉತ್ತರ ಪ್ರದೇಶ ದವಾರಿಯಾ ಜಿಲ್ಲೆಯವರಾದ ಅಶೋಕ್ ಕುಮಾರ್ ಎಂಬವರ ಪುತ...