ಚಾಮರಾಜನಗರ: ಕೊರೊನಾದ ಭಯ ಹಾಗೂ ಆರ್ಥಿಕ ಸಂಕಷ್ಟಕ್ಕೀಡಾದ ಒಂದೇ ಕುಟುಂಬದ ನಾಲ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಚಾಮರಾಜನಗರ ಜಿಲ್ಲೆಯ ಮೂಕಹಳ್ಳಿಯಲ್ಲಿ ನಡೆದಿದೆ. 45 ವರ್ಷ ವಯಸ್ಸಿನ ಮಹದೇವಸ್ವಾಮಿ ಹಾಗೂ ಅವರ ಪತ್ನಿ ಮಂಗಳಮ್ಮ ಹಾಗೂ ಮಕ್ಕಳಾದ ಗೀತಾ, ಶೃತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದವರಾಗಿದ್ದಾ...
ಚಾಮರಾಜನಗರ: ಕೊರೊನಾದಿಂದ ತಂದೆ ತಾಯಿ ಮೃತಪಟ್ಟ 4 ವರ್ಷದ ಬಾಲಕಿಯನ್ನು ಚಿಕ್ಕಮ್ಮನೇ ದತ್ತು ಪಡೆದುಕೊಂಡ ಘಟನೆ ತಾಲೂಕಿನ ಕೊತ್ತಲವಾಡಿ ಗ್ರಾಮದಲ್ಲಿ ನಡೆದಿದ್ದು, ಇದೇ ಗ್ರಾಮದ ಗುರುಪ್ರಸಾದ್ ಹಾಗೂ ರಶ್ಮಿ ದಂಪತಿ ಕೊವಿಡ್ ನಿಂದ ಮೇ 10ರಂದು ಮೃತಪಟ್ಟಿದ್ದರು. ಇವರ 4 ವರ್ಷದ ಮಗು ಅನಾಥವಾಗಿತ್ತು. ದಂಪತಿ ಮೃತಪಟ್ಟ ಬಳಿಕ ದಂಪತಿಯ ಮಗಳು ಅಜ್ಜ...
ಚಾಮರಾಜನಗರ: ಕೊರೊನಾಗೆ ಬಲಿಯಾದ ತಾಯಿಯ ಅಂತ್ಯಸಂಸ್ಕಾರಕ್ಕೆ ಬಂದ ಮಗನೂ ಹೃದಯಾಘಾತದಿಂದ ಮೃತಪಟ್ಟಿರುವ ದಾರುಣ ಘಟನೆ ಚಾಮರಾಜನಗರ ತಾಲೂಕಿನ ಹುರುಳಿನಂಜನಪುರ ಗ್ರಾಮದಲ್ಲಿ ನಡೆದಿದೆ. ಕೊಳ್ಳೇಗಾಲದ ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ ಅವರ ಅತ್ತೆ 76 ವರ್ಷ ವಯಸ್ಸಿನ ಸರೋಜಮ್ಮ ಶುಕ್ರವಾರ ರಾತ್ರಿ ಕೊರೊನಾದಿಂದ ಮೃತಪಟ್ಟಿದ್ದರು. ಈ ಹಿನ್ನೆಲೆ...
ಮಂಗಳೂರು: ರಾಜ್ಯದ ಕರಾವಳಿ ಭಾಗಗಳಿಗೆ ತೌಕ್ತೆ ಚಂಡಮಾರುತ ಅಪ್ಪಳಿಸಲಿದ್ದು, ಈ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ರೆಡ್ ಅಲಾರ್ಟ್ ಘೋಷಿಸಲಾಗಿದೆ. ಈಗಾಗಲೇ ಕರಾವಳಿಯಲ್ಲಿ ಬಲವಾದ ಗಾಳಿ ಬೀಸುತ್ತಿದ್ದು, ಗಾಳಿ ಬಲಗೊಳ್ಳುವ ಸಾಧ್ಯತೆ ಇದೆ. ತೌಕ್ತೆ ಚಂಡಮಾರುತದ ಅಬ್ಬರದ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಮೇ 14ರಿಂದ 16ವರೆಗೆ ರೆಡ್ ಅಲಾರ್ಟ್ ಘೋಷ...