ಕೀವ್: ರಷ್ಯಾ ಉಕ್ರೇನ್ ಸೇನಾ ನೆಲೆ ಹಾಗೂ ಪ್ರಮುಖ ನಗರಗಳ ಮೇಲೆ ನಡೆಸಿದ ದಾಳಿಯಲ್ಲಿ ಇದುವರೆಗೆ 137 ನಾಗರಿಕರು ಮತ್ತು ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಜೆಲೆನ್ಸ್ಕಿ ಮಾಹಿತಿ ನೀಡಿದ್ದಾರೆ. ಅವರು ಈ ಬಗ್ಗೆ ಮಾತನಾಡಿರುವ ವಿಡಿಯೋದಲ್ಲಿ, ರಷ್ಯಾವು ಸೇನಾ ನೆಲೆಗಳ ಮೇಲೆ ಮಾತ್ರವಲ್ಲದೇ ಜನರ ಮೇಲ...