ಭೋಪಾಲ್: ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಸೇರಿದಂತೆ ಆರು ಮಂದಿ ಆರೋಪಿಗಳಿಗೆ ಇಂದೋರ್ ವಿಶೇಷ ನ್ಯಾಯಾಲಯವು ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ಬಳಿಕ ಜಾಮೀನು ನೀಡಿದೆ. 2011ರಲ್ಲಿ ಭಾರತೀಯ ಜನತಾ ಯುವ ಮೋರ್ಚಾದ (ಬಿಜೆವೈಎಂ) ಪ್ರತಿಭಟನಾ ನಿರತ ಕಾರ್ಯಕರ್ತರೊಂದಿಗೆ ನಡೆದ ಸಂಘರ್ಷಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ದಿಗ್...
ನವದೆಹಲಿ: 2020ರಲ್ಲಿ ನಡೆದಿದ್ದ ದೆಹಲಿ ಗಲಭೆಗೆ ಪ್ರಕರಣದ ಆರೋಪಿಯಾಗಿರುವ ಜೈಲಿನಲ್ಲಿರುವ ಜೆಎನ್ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ಗೆ ದೆಹಲಿ ನ್ಯಾಯಾಲಯವು ಜಾಮೀನು ನಿರಾಕರಿಸಿದೆ. ಹೆಚ್ಚುವರಿ ಸೆಷನ್ಸ ನ್ಯಾಯಾಧೀಶ ಅಮಿತಾಭ್ ರಾವತ್ ಅವರು ಖಾಲಿದ್ ಮತ್ತು ಪ್ರಾಸಿಕ್ಯೂಷನ್ ಪರ ವಕೀಲರ ವಾದವನ್ನು ಆಲಿಸಿದ ನಂತರ ಮಾ.3ರಂದು ಆದೇಶವನ್ನು ...
ಶಿವಮೊಗ್ಗ: ಜಾಮೀನು ಕೊಡಿಸುತ್ತಿಲ್ಲ ಎಂದು ಮನನೊಂದಿದ್ದ ಖೈದಿಯೊಬ್ಬ ಗ್ರಂಥಾಲಯಕ್ಕೆ ಅಳವಡಿಸಿದ ಗಾಜಿನಿಂದ ಕುತ್ತಿಗೆ ಕೊಯ್ದುಕೊಂಡಿರುವ ಘಟನೆ ನಗರದ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ತೀರ್ಥಹಳ್ಳಿ ಮೂಲದ ಮಹಮ್ಮದ್ ನೌಷದ್ (34) ಕುತ್ತಿಗೆ ಕೊಯ್ದುಕೊಂಡ ಖೈದಿಯಾಗಿದ್ದಾನೆ. ಈತ ಗಾಂಜಾ ಪ್ರಕರಣದಲ್ಲಿ ಜ.7ರಂದು ಬಂಧನಕ್ಕೆ ಒಳಗಾಗಿದ್ದ. ಗಾ...