ಕಾಪು: ಬೈಕ್ಗೆ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇನ್ನಂಜೆ – ಕಲ್ಲುಗುಡ್ಡೆ ರಸ್ತೆಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ಕಾಪು ಕೋತಲಕಟ್ಟೆ ದಂಡತೀರ್ಥ ನಿವಾಸಿ ಸುನೀಲ್ ಕುಮಾರ್ (31) ಮೃತ ಬೈಕ್ ಸವಾರ ಎಂದು ತಿಳಿದು ಬಂದಿದೆ. ಇನ್ನಂಜೆ – ಕಲ್ಲುಗುಡ್ಡೆ – ಬಂಟಕಲ್ ರಸ್ತೆಯಲ್ಲಿ ಸಂಚರಿಸುತ್...