ಹುಣಸೂರು: ಬೈಕ್-ಹಾಲಿನ ವಾಹನ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಅಬ್ಬೂರು ಗ್ರಾಮದ ಗೇಟ್ ಬಳಿ ನಡೆದಿದೆ. ಸಿಂಡೇನಹಳ್ಳಿ ಗ್ರಾಮದ ಸಂದೀಪ್(29) ಮೃತ ಬೈಕ್ ಸವಾರ. ಹನಗೋಡು ಗ್ರಾಮದ ಕಡೆಯಿಂದ ಬರುತ್ತಿದ್ದ ಹಾಲಿನ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ...