ಬೆಂಗಳೂರು: ತಂದೆಯ ತಿಥಿ ಕಾರ್ಯದ ದಿನವೇ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೆ.ಎಸ್. ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪರಮೇಶ್ವರಿ ಅವರ ಮನೆಯಲ್ಲಿ ತಂದೆ ಕಾಶಿನಾಥ್ ಅವರ 6ನೇ ವರ್ಷದ ಪುಣ್ಯ ತಿಥಿ ಕಾರ್ಯ ನಡೆಯುತಿತ್ತು. ಈ ವೇಳೆ ಸಿಲಿಂಡರ್ ಸ್ಫೋಟಗೊಂಡು ಕಾಶಿನಾಥ್ ಅವರ ಪುತ್ರಿ ಪರಮೇಶ್...