ಬೆಂಗಳೂರು: ಚಪ್ಪಲಿ ಏಟು ತಿನ್ನಬಹುದು. ಆದರೆ ದುಡ್ಡೇಟು ತಿನ್ನಲಿಕ್ಕೆ ಆಗಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಬೆಲೆ ಏರಿಕೆ ಖಂಡಿಸಿ ನಡೆದ ಪ್ರತಿಭಟನೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೂರು ಬಾರಿ ಚಪ್ಪಲಿಯಲ್ಲಿ ಪಟ ಪಟ ಪಟ ಅಂತ ಹೊಡೆದರೂ ತಿನ್ನಬಹುದು. ಆದರೆ ದುಡ್ಡಿನ ಏಟು ತಿನ್ನಲು ಆಗಲ್ಲ ಎಂದ...