ನವದೆಹಲಿ: 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾಗೆ ತೆರಿಗೆ ವಿನಾಯಿತಿ ನೀಡುವ ವಿಚಾರದಲ್ಲಿ ಕೇಜ್ರಿವಾಲ್ ಅವರನ್ನು ಬಿಜೆಪಿ ಮುಖಂಡ ಅಮಿತ್ ಮಾಳವಿಯಾ 'ಅರ್ಬನ್ ನಕ್ಸಲ್' ಎಂದು ಟೀಕಿಸಿದ್ದಾರೆ. ಗುರುವಾರ ವಿಧಾನಸಭೆಯಲ್ಲಿ ಕಾಶ್ಮೀರ್ ಫೈಲ್ಸ್ ಸಿನಿಮಾ ಬಗ್ಗೆ ಪ್ರಸ್ತಾಪಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಸುಳ್ಳಿನ ಸ...