ಲಕ್ನೋ: ಉತ್ತರ ಪ್ರದೇಶದ ಸಹರಾನ್ಪುರದಲ್ಲಿ ದಲಿತ ಯುವಕನ ಮೇಲೆ ಹಲ್ಲೆ ನಡೆಸಿರುವ ಕೆಲವು ದುಷ್ಕರ್ಮಿಗಳು ಆತನ ಹಣೆ ಮೇಲೆ ಆ್ಯಸಿಡ್ನಿಂದ ತ್ರಿಶೂಲ ಬಿಡಿಸಿ, ಚಿತ್ರಹಿಂಸೆ ನೀಡಿರುವ ಘಟನೆ ನಡೆದಿದೆ. ಸಹರಾನ್ಪುರ್ ಜಿಲ್ಲೆಯ ಆದೇಶ್ ಹಲ್ಲೆಗೊಳಗದ ದಲಿತ ಯುವಕ. ಈ ಘಟನೆ ಸಂಬಂಧಿಸಿದಂತೆ ಹಲ್ಲೆಗೊಳಗಾಗಿರುವ ವ್ಯಕ್ತಿ ಪೊಲೀಸ್ ಠಾಣೆಯಲ್ಲಿ ಪ್ರ...