ಮೂಲ : ಪಾರ್ಥ ಮುಖೋಪಾಧ್ಯಾಯ ಅನುವಾದ : ನಾ ದಿವಾಕರ ಕೋವಿದ್ 19 ನಿರ್ವಹಣೆಯನ್ನು ಕುರಿತು ಸುಪ್ರೀಂಕೋರ್ಟ್ ಸ್ವಪ್ರೇರಣೆಯ ಮೊಕದ್ದಮೆಯನ್ನು ಕೈಗೆತ್ತಿಕೊಂಡ ನಂತರ, ವಿಚಾರಣೆಯ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಮೇ 9ರಂದು ಸಲ್ಲಿಸಿದ ಪ್ರಮಾಣಪತ್ರದಲ್ಲಿ ತನ್ನ ಲಸಿಕೆ ನೀತಿಯನ್ನು ಪರಿಷ್ಕರಿಸಿ, ಜಾರಿಯಲ್ಲಿರಿಸಲು ಅನುಮತಿ ಕೋರಿದೆ....