ಚಿತ್ರದುರ್ಗ: ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಹಿರಿಯೂರು ಶಾಸಕಿ ಕೆ.ಪೂರ್ಣಿಮಾ ಅವರ ಪತಿ ಡಿ.ಟಿ.ಶ್ರೀನಿವಾಸ್ ಅವರನ್ನು ಬಿಜೆಪಿಯಿಂದ ಉಚ್ಛಾಟಿಸಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆದೇಶಿಸಿದ್ದಾರೆ. ಡಿ.ಟಿ.ಶ್ರೀನಿವಾಸ್ ಆಗ್ನೇಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆ...