ಮೈಸೂರು: ಪಠ್ಯ ಪುಸ್ತಕದಲ್ಲಿ ಭಗವದ್ಗೀತೆ ಸೇರಿಸುವ ವಿಚಾರದ ಯಾವ ಪ್ರಸ್ತಾಪವೂ ಸರಕಾರದ ಮುಂದೆ ಇಲ್ಲ. ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಾರ ಸದನವನ್ನು ಮೊಟಕುಗೊಳಿಸುವುದಿಲ್ಲ. ಮಾರ್ಚ್ 30 ರವರೆಗೆ ಅಧಿವೇಶನ ನಡೆಯುತ್ತದೆ. ಯಾವುದೇ ಕಾರಣಕ್ಕೂ ಸದನ ಮೊಟಕು ಮಾಡುವ...