ಟುಟಿಕೋರಿನ್: ಅಂಡಮಾನ್ ಮತ್ತು ನಿಕೋಬರ್ ದ್ವೀಪಕ್ಕೆ ಮಾ. 21ಕ್ಕೆ ‘ಅಸನಿ’ ಚಂಡಮಾರುತ ಅಪ್ಪಳಿಸುತ್ತೆ ಎಂದು ಭಾರತೀಯ ಹವಾಮಾನ ಇಲಾಖೆ(ಐಂಡಿ) ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತದಿಂದ ಬಂಗಾಳಕೊಲ್ಲಿಯಲ್ಲಿ ಭಾನುವಾರ ‘ಅಸನಿ’ ಚಂಡಮಾರುತವಾಗಲಿದೆ. 'ಅಸನಿ' ಚಂಡಮಾರುತ ಮೊದಲು ಅಂಡಮಾನ್ ಮತ್ತು ನಿಕೋಬರ್ನಲ್ಲಿ ಪ್ರಾರಂಭವಾಗಿ ಉತ್ತರಾಭಿಮುಖವ...