ಬಂಟ್ವಾಳ: ಬಾಲಕಿಯನ್ನು ನಿಗೂಢ ಸ್ಥಳಕ್ಕೆ ಕರೆದೊಯ್ದ ಸಾಮೂಹಿಕ ಅತ್ಯಾಚಾರ ನಡೆಸಿರುವ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ. ...