ಸಿನಿಡೆಸ್ಕ್: ಬಸವರಾಜ್ ಬೊಮ್ಮಾಯಿ ಅವರು ಸಿಎಂ ಆದ ಬಳಿಕ ಟಿವಿ ಕಾರ್ಯಕ್ರಮಗಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡು ಸುದ್ದಿಯಾಗಿದ್ದರು. ಇದೀಗ ಕಲರ್ಸ್ ಕನ್ನಡದ ‘ಅನುಬಂಧ ಅವಾರ್ಡ್’(Anubandha Awards 2021) ನಲ್ಲಿ ಕೂಡ ಸಿಎಂ ಭಾಗವಹಿಸಿದ್ದು, ಮನೆ, ಸಂಸಾರ ತಾಪತ್ರಯಗಳ ಬಗ್ಗೆ ಅನುಭವ ಹಂಚಿಕೊಂಡಿದ್ದಾರೆ. ಕಲರ್ಸ್ ಕನ್ನಡ ಬಿಡುಗಡೆ ಮಾಡಿರುವ ಪ...