ಚಿಕ್ಕಬಳ್ಳಾಪುರ: ಬಾವಿಗೆ ಬಿದ್ದು ಬಾಲಕಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಶಾಮರಾವ್ ಹೊಸಪೇಟೆ ಗ್ರಾಮದಲ್ಲಿ ನಡೆದಿದೆ. ರುಷ್ಮಿತಾ(10) ಮೃತ ಬಾಲಕಿ. ನಿನ್ನೆ ಸಂಜೆ ಶಾಲೆಯಿಂದ ಬಂದ ರುಷ್ಮಿತಾ ಮನೆಯ ಪಕ್ಕದಲ್ಲೇ ಇರುವ ಜಮೀನು ಬಳಿ ತೆರಳಿದ್ದು, ಈ ವೇಳೆ ಜಮೀನಿನಲ್ಲಿರುವ ಬಾವಿಯಲ್ಲಿ ಬಿದ್ದಿದ್ದಾಳೆ. ರುಷ್ಮಿತಾ ಕಾಣಿಸು...
ಹೈದರಾಬಾದ್: ಬಿಸಿ ಸಾಂಬಾರ್ ಪಾತ್ರೆಗೆ ಆಕಸ್ಮಿಕವಾಗಿ ಬಿದ್ದು ಎರಡು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ಕಲಗಾರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶಿವ ಮತ್ತು ಭಾನುಮತ್ ಅವರ ಪುತ್ರಿ ತೇಜಸ್ವಿ ( 2) ಮೃತ ಬಾಲಕಿ. ಫೆ. 13ರಂದು ಈ ಘಟನೆ ನಡೆದಿದ್ದು, ಈಕೆ ತನ್ನ ಹುಟ್ಟುಹಬ್ಬದ ವೇಳೆ ಮನೆಯ ಮುಂದೆ ಆಟವಾಡು...