ಚಿಕ್ಕಮಗಳೂರು: ತರೀಕೆರೆ ತಾಲೂಕಿನ ಹಳಿಯೂರು ಗ್ರಾಮದಲ್ಲಿ ಸೂಕ್ತ ಪರಿಹಾರಕ್ಕಾಗಿ ಆಗ್ರಹಿಸಿ ಶ್ರೀಗಂಧ ಬೆಳೆಗಾರರ ಹೋರಾಟ ಇಂದಿಗೆ 27ನೇ ದಿನಕ್ಕೆ ಮುಂದುವರಿದಿದೆ. ಹೋರಾಟಗಾರರು ಅರೆಬೆತ್ತಲೆ ಪ್ರತಿಭಟನೆ ನಡೆಸುತ್ತಿದ್ದಾರೆ. ಕೋರ್ಟ್ ಸೂಚಿಸಿರುವ ಪರಿಹಾರ ನೀಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮೀನಾಮೇಷ ಎಣಿಸುತ್ತಿದ್ದು...