ಶಿವಮೊಗ್ಗ: ಜಾಮೀನು ಕೊಡಿಸುತ್ತಿಲ್ಲ ಎಂದು ಮನನೊಂದಿದ್ದ ಖೈದಿಯೊಬ್ಬ ಗ್ರಂಥಾಲಯಕ್ಕೆ ಅಳವಡಿಸಿದ ಗಾಜಿನಿಂದ ಕುತ್ತಿಗೆ ಕೊಯ್ದುಕೊಂಡಿರುವ ಘಟನೆ ನಗರದ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ತೀರ್ಥಹಳ್ಳಿ ಮೂಲದ ಮಹಮ್ಮದ್ ನೌಷದ್ (34) ಕುತ್ತಿಗೆ ಕೊಯ್ದುಕೊಂಡ ಖೈದಿಯಾಗಿದ್ದಾನೆ. ಈತ ಗಾಂಜಾ ಪ್ರಕರಣದಲ್ಲಿ ಜ.7ರಂದು ಬಂಧನಕ್ಕೆ ಒಳಗಾಗಿದ್ದ. ಗಾ...