ತಿರುವನಂತಪುರಂ: ಮಲಯಾಳಂನ ಖ್ಯಾತ ನಟ ಕೊಟ್ಟಾಯಂ ಪ್ರದೀಪ್ ಅಂತ ಕರೆಯಲ್ಪಡುವ ಪ್ರದೀಪ್ ಕೆ. ಆರ್ (61) ಹೃದಯಾಘಾತದಿಂದ ನಿಧನರಾಗಿದ್ದಾರೆ. ಪ್ರದೀಪ್ ಅವರಿಗೆ ಬೆಳಗ್ಗೆ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. 1999ರಲ್ಲಿ ಅವರು ಹಿರಿಯ ಐ.ವ...