ಭುವನೇಶ್ವರ: ಮಲವಿಸರ್ಜನೆಗೆ ತೆರಳಿದ್ದ 8 ವರ್ಷದ ಬಾಲಕಿಯ ತಲೆ ಕತ್ತರಿಸಿ, ರುಂಡದೊಂದಿಗೆ ಗ್ರಾಮದೆಲ್ಲೆಡೆ ತಿರುಗಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಒಡಿಶಾದ ಜಾಜ್ಪುರ ಜಿಲ್ಲೆಯಲ್ಲಿ ನಡೆದಿದೆ. ಜಮನಕಿರಾ ಬ್ಲಾಕ್ನ ಗ್ರಾಮದಲ್ಲಿ ಬಾಲಕಿ ಬೆಳಗ್ಗೆ ಮಲವಿಸರ್ಜನೆಗೆಂದು ಹೊಲಕ್ಕೆ ಹೋಗಿದ್ದಳು. ಈ ವೇಳೆ ಅಲ್ಲಿ ವ್ಯಕ್ತಿಯೊ...