ಉಳ್ಳಾಲ: ಕಲ್ಲಾಪು ಬಳಿ ಮೀನು ವ್ಯಾಪಾರಿಯನ್ನು ತಡೆದು ಮೂವರು ಮುಸುಕುಧಾರಿ ತಂಡ ತಲವಾರಿನಿಂದ ಹಲ್ಲೆ ನಡೆಸಿ ಟೆಂಪೋದಲ್ಲಿದ್ದ 2 ಲಕ್ಷ ರೂ. ದರೋಡೆ ನಡೆಸಿರುವ ಘಟನೆ ರಾ.ಹೆ.66 ರ ನೇತ್ರಾವತಿ ಸೇತುವೆ ಸಮೀಪ ಇಂದು ನಸುಕಿನ ಜಾವ ನಡೆದಿದೆ. ಉಳ್ಳಾಲ ಮುಕ್ಕಚ್ಚೇರಿ ಹೈದರಾಲಿ ರಸ್ತೆ ನಿವಾಸಿ ಮುಸ್ತಾಫ ದರೋಡೆಗೆ ಒಳಗಾದವರು. ರಾ.ಹೆ 66 ರ ಕಲ್ಲಾ...